ವಯನಾಡು: ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಪ್ರಿಯಾಂಕ ಗಾಂಧಿ ಅತ್ಯಂತ ದೊಡ್ಡ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ.
ಇಂದು ( ಅಕ್ಟೋಬರ್ 23 ) ಪ್ರಿಯಾಂಕ ಗಾಂಧಿ ನಾಮಪತ್ರ ಸಲ್ಲಿಸುತ್ತಿದ್ದು, ಈ ಸಲುವಾಗಿ ನಗರದಲ್ಲಿ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಭಾಗವಹಿಸಿದ್ದು, ಬಿಜೆಪಿ ನಮ್ಮ ವಿರೋಧಿ. ಬಿಜೆಪಿ ಸೋಲಿಸಲು ಎಲ್ಲಾ ಜಾತ್ಯತೀತ ಶಕ್ತಿ ಮತ್ತು ಮೌಲ್ಯಗಳೊಂದಿಗೆ ನಾವು ಜೊತೆ ಸೇರುತ್ತೇವೆ. ಬಿಜೆಪಿ ಸೋಲಿಸಿ ದೇಶ ಉಳಿಸುವುದು ನಮ್ಮ ಮೊದಲ ಗುರಿ ಎಂದರು.
ಇನ್ನು ಸಿದ್ದರಾಮಯ್ಯ ವೇದಿಕೆ ಏರುತ್ತಿದ್ದಂತೆಯೇ ಕಾರ್ಯಕ್ರಮದಲ್ಲಿ ನೆರೆದಿದ್ದ ಜನರು ಸಿದ್ದರಾಮಯ್ಯ ಪರ ಘೋಷಣೆ ಕೂಗಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…