ದೇಶ- ವಿದೇಶ

ವಯನಾಡಿನಲ್ಲಿ ಪ್ರಿಯಾಂಕ ಗಾಂಧಿ ಅತ್ಯಂತ ಬಹುಮತದಿಂದ ಗೆಲ್ಲುತ್ತಾರೆ: ಸಿದ್ದರಾಮಯ್ಯ

ವಯನಾಡು: ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಪ್ರಿಯಾಂಕ ಗಾಂಧಿ ಅತ್ಯಂತ ದೊಡ್ಡ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ.

ಇಂದು ( ಅಕ್ಟೋಬರ್‌ 23 ) ಪ್ರಿಯಾಂಕ ಗಾಂಧಿ ನಾಮಪತ್ರ ಸಲ್ಲಿಸುತ್ತಿದ್ದು, ಈ ಸಲುವಾಗಿ ನಗರದಲ್ಲಿ ಬೃಹತ್‌ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಭಾಗವಹಿಸಿದ್ದು, ಬಿಜೆಪಿ ನಮ್ಮ ವಿರೋಧಿ. ಬಿಜೆಪಿ ಸೋಲಿಸಲು ಎಲ್ಲಾ ಜಾತ್ಯತೀತ ಶಕ್ತಿ ಮತ್ತು ಮೌಲ್ಯಗಳೊಂದಿಗೆ ನಾವು ಜೊತೆ ಸೇರುತ್ತೇವೆ. ಬಿಜೆಪಿ ಸೋಲಿಸಿ ದೇಶ ಉಳಿಸುವುದು ನಮ್ಮ ಮೊದಲ ಗುರಿ ಎಂದರು.

ಇನ್ನು ಸಿದ್ದರಾಮಯ್ಯ ವೇದಿಕೆ ಏರುತ್ತಿದ್ದಂತೆಯೇ ಕಾರ್ಯಕ್ರಮದಲ್ಲಿ ನೆರೆದಿದ್ದ ಜನರು ಸಿದ್ದರಾಮಯ್ಯ ಪರ ಘೋಷಣೆ ಕೂಗಿದ್ದಾರೆ.

andolana

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

2 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

2 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

7 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

7 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago