ನವದೆಹಲಿ: ಮೆಡಿಕಲ್ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ವೈದ್ಯರ ಶಿಫಾರಸು ಇಲ್ಲದೇ ಯಾವುದೇ ಸಿರಪ್‌ಗಳನ್ನು ಖರೀದಿಸುವಂತಿಲ್ಲ. ಎಲ್ಲಾ ಸಿರಪ್‌ಗಳಿಗೆ ವೈದ್ಯರ ಪ್ರಿಸ್ಕ್ರಿಪ್ಷನ್ ಕಡ್ಡಾಯಗೊಳಿಸಲಾಗಿದೆ. ಕೆಮ್ಮಿನ ಸಿರಪ್‌ಗೂ ವೈದ್ಯರ ಶಿಫಾರಸು ಅಗತ್ಯ ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಕೆಮ್ಮು, ಶೀತ, ಜ್ವರ ಅಥವಾ ಸಿರಪ್ ಆಧಾರಿತ ಔಷಧಿಗಳ ಅಗತ್ಯವಿರುವ ಇತರ ಪರಿಸ್ಥಿತಿಗಳಲ್ಲಿ ಜನರು ಈ ಉತ್ಪನ್ನಗಳನ್ನು ಖರೀದಿಸುವ ಮೊದಲು ವೈದ್ಯರಿಂದ ಪ್ರಿಸ್ಕ್ರಿಪ್ಷನ್ ಪಡೆಯುವ ಅಗತ್ಯವಿದೆ.
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…