ಇಸ್ಲಾಮಾಬಾದ್: 2019ರ ಪುಲ್ವಾಮಾ ಉಗ್ರರ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್‌ನನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ತರಬೇತುದಾರರ ರೂಪದಲ್ಲಿ ಅಡಗಿದ್ದ ಹಮ್ಜಾ ಬುರ್ಹಾನ್ ಅಲಿಯಾಸ್ ಡಾಕ್ಟರ್ ಮೇಲೆ ಅಪರಿಚಿತ ವ್ಯಕ್ತಿಗಳು ಮುಜಾಫರಾಬಾದ್ ಕಚೇರಿಯೊಳಗೆ ನುಗ್ಗಿ ಹಲವು ಬಾರಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಆತ ಬಳಿಕ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.
ಜಮ್ಮು-ಕಾಶ್ಮೀರದ ಪುಲ್ವಾಮಾ ಮೂಲದ ಹಮ್ಜಾ ಬುರಾನ್‌ನ ನಿಜವಾದ ಹೆಸರು ಅರ್ಜುಮಂಡ್ ಗುಲ್ಜಾರ್ ದಾರ್ ಎಂದು ತಿಳಿದುಬಂದಿದೆ. 2022ರಲ್ಲಿ ಭಾರತದ ಗೃಹ ಸಚಿವಾಲಯ ಆತನನ್ನು ಉಗ್ರನೆಂದು ಘೋಷಣೆ ಮಾಡಿತ್ತು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…