Bhimavva puppeteer PadmaShri
ನವದೆಹಲಿ: ಕರ್ನಾಟಕದ ತೊಗಲುಗೊಂಬೆ (Puppeteer) ಕಲಾವಿದೆ ಭೀಮವ್ವಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಶ್ರೀ ಪ್ರಶಸ್ತಿ (Padmashree Award) ಪ್ರದಾನ ಮಾಡಿದರು.
ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭೀಮವ್ವ ಶಿಳ್ಳೆಕ್ಯಾತರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.
ಇದನ್ನೂ ಓದಿ:- Padma Awards ; ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ
ಬಾಲ್ಯದಿಂದಲೇ ಈ ಕಲೆಯಲ್ಲಿ ತೊಡಗಿಸಿಕೊಂಡಿರುವ ಭೀಮವ್ವ ಅವರು, ರಾಜ್ಯ ಮಾತ್ರವಲ್ಲ ದೇಶ-ವಿದೇಶಗಳಲ್ಲಿ ಈ ಕಲೆಯನ್ನು ಪ್ರದರ್ಶಿಸಿ ಪ್ರಶಂಸೆ ಪಡೆದಿದ್ದಾರೆ.
1929ರಲ್ಲಿ ಕೊಪ್ಪಳ ತಾಲ್ಲೂಕಿನ ಮೋರನಾಳ ಗ್ರಾಮದಲ್ಲಿ ಜನಿಸಿದ್ದ ಭೀಮವ್ವ ಅವರು, ತಮ್ಮ 14ನೇ ವಯಸ್ಸಿನಿಂದ ಇಲ್ಲಿಯವರೆಗೂ ತೊಗಲುಗೊಂಬೆಯಾಟವನ್ನು ಕುಲ ಕಸುಬಾಗಿ ಮಾಡುತ್ತಾ ಬಂದಿದ್ದಾರೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…