ದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಅನಿರೀಕ್ಷಿತ ಸೋಲು ಉಂಟಾಗಿದ್ದು, ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ದಾಖಲಾಗಿರುವ ದೂರುಗಳ ಬಗ್ಗೆ ಚುನಾವಣಾ ಆಯೋಗಕ್ಕೆ ತಿಳಿಸಲಾಗುವುದು ಎಂದು ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಿಳಿಸಿದರು.
ಜಮ್ಮು ಮತ್ತು ಕಾಶ್ಮೀರ ಗೆಲುವಿನ ರಾಹುಲ್ ಗಾಂಧಿ ತಮ್ಮ ಎಕ್ಸ್ ಖಾತೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಜನತೆಗೆ ಹೃತ್ಪೂರ್ವಕ ಧನ್ಯವಾದಗಳು. ಏಕೆಂದರೆ ರಾಜ್ಯದಲ್ಲಿ ಸಂವಿಧಾನದ ಗೆಲುವು, ಪ್ರಜಾಪ್ರಭುತ್ವದ ಹಾಗೂ ಸ್ವಾಭಿಮಾನಿ ಇಂಡಿಯಾದ ಗೆಲುವಾಗಿದೆ ಎಂದಿದ್ದಾರೆ.
ಹರಿಯಾಣ ವಿಧಾನಸಭಾ ಕ್ಷೇತ್ರ ಚುನಾವಣೆಗಾಗಿ ದಣಿದ ಎಲ್ಲಾ ಜನರಿಗೆ ಹಾಗೂ ಜನರ ಕಠಿಣ ಪರಿಶ್ರಮಕ್ಕೆ ಧನ್ಯವಾದಗಳು. ಈ ರಾಜ್ಯದ ಅನಿರೀಕ್ಷಿತ ಚುನಾವಣಾ ಫಲಿತಾಂಶಗಳನ್ನು ನಾವು ವಿಶ್ಲೇಷಿಸುತ್ತಿದ್ದೇವೆ. ಬಳಿಕ ವಿಧಾನಸಭಾ ಕ್ಷೇತ್ರದಿಂದ ಬರುವ ದೂರುಗಳ ಬಗ್ಗೆ ಚುನಾವಣಾ ಆಯೋಗಕ್ಕೆ ತಿಳಿಸಲಾಗುವುದು. ನಾವು ನಮ್ಮ ಹಕ್ಕುಗಳನ್ನು ಪಡೆಯಲು ಸಾಮಾಜಿಕ, ಆರ್ಥಿಕ ಹಾಗೂ ಸತ್ಯಕ್ಕಾಗಿ ಈ ಹೋರಾಟವನ್ನು ಮುಂದುವರೆಸುತ್ತಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ.
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…