rahulgandhi
ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು.
ಈ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ, ಸೇನಾ ತಿಕ್ಕಾಟವನ್ನು ಪ್ರಧಾನಿ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಿಭಾಯಿಸಿದ್ದ ರೀತಿಯ ಬಗ್ಗೆ ಈ ಅಪ್ರಕಟಿತ ಪುಸ್ತಕಗಳಲ್ಲಿ ಪ್ರಶ್ನೆಗಳನ್ನು ಎತ್ತಲಾಗಿದೆ ಎಂದು ಗೊತ್ತಾಗಿದೆ ಎಂದು ಹೇಳಿದರು.
ಸೇನೆಯ ಮಾಜಿ ಮುಖ್ಯಸ್ಥರ ಪುಸ್ತಕದ ಒಂದೆರಡು ಸಾಲನ್ನು ಪ್ರಸ್ತಾಪಿಸಲು ಬಯಸಿದ್ದೇನೆ. ಆದರೆ ಅದಕ್ಕೆ ಸರ್ಕಾರ ಹೆದರುತ್ತಿದೆ ಎಂದು ವ್ಯಂಗ್ಯವಾಡಿದರು.
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…
ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…
ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…
ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…
ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…
ಹನೂರು : ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಬುಧವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ…