rahulgandhi
ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ.
ಭಾರತೀಯ ರೈತರಿಗೆ ದ್ರೋಹ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ರಾಹುಲ್ ಗಾಂಧಿ ಅವರು, ನರೇಂದ್ರ ಮೋದಿ ಅವರಿಗೆ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ.
ದೇಶ ತನ್ನ ಕೃಷಿ ಕ್ಷೇತ್ರದ ಮೇಲೆ ದೀರ್ಘಾವಧಿಯ ಹಿಡಿತ ಪಡೆಯಲು ಮತ್ತೊಂದು ರಾಷ್ಟ್ರಕ್ಕೆ ಅವಕಾಶ ನೀಡುತ್ತಿದೆಯೇ ಎಂದು ಅವರು ಕೇಳಿದ್ದಾರೆ.
ಅಮೇರಿಕಾ ವ್ಯಾಪಾರ ಒಪ್ಪಂದದ ಹೆಸರಿನಲ್ಲಿ ಭಾರತೀಯ ರೈತರಿಗೆ ದ್ರೋಹ ಮಾಡುವುದನ್ನು ನಾವು ನೋಡುತ್ತಿದ್ದೇವೆ ಎಂದು ರಾಹುಲ್ ಗಾಂಧಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…