ಬಿಹಾರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿದ್ದ ವೇದಿಕೆ ಕುಸಿದು ಬಿದ್ದಿದ್ದು, ಇದರಿಂದ ಸ್ಥಳದಲ್ಲಿ ಕೆಲಕಾಲ ಆತಂಕ ಉಂಟಾಗಿದೆ.
ರಾಹುಲ್ ಅವರು ಬಿಹಾರದ ಪಾಲಿಗಂಜ್‌ನ ಲೋಕಸಭಾ ಚನಾವಣೆಯ ಸಮಾವೇಶದಲ್ಲಿ ಭಾಗಿಯಾಗಿದ್ದರು. ಪಕ್ಷದ ನಾಯಕರು ಹಾಗೂ ಪಾಟಲೀಪುತ್ರ ಲೋಕಸಭೆ ಕ್ಷೇತ್ರದ ಆರ್‌ಜೆಡಿ ಅಭ್ಯರ್ಥಿ ಮಿಸಾ ಭಾರತಿ ಪರ ಮತಯಾಚನೆ ಮಾಡಲು ಪಾಟ್ನಾಕ್ಕೆ ಬಂದಿದ್ದರು. ಈವೇಳೆ ವೇದಿಕೆ ಮೇಲೆ ರಾಹುಲ್ ಬರುತ್ತಿದ್ದಂತೆಯೇ ವೇದಿಕೆಯ ಒಂದು ಭಾಗ ಕುಸಿದಿದೆ. ಕೂಡಲೇ ಧಾವಿಸಿದ ಮಿಸಾ ಭಾರತಿ ರಾಹುಲ್ ಕೈಹಿಡಿದು ಪಕ್ಕಕ್ಕೆ ಕರೆದಕೊಂಡು ಹೋಗಿದ್ದಾರೆ. ಬಳಿಕ ಭದ್ರತಾ ಸಿಬ್ಬಂದಿ ರಾಹುಲ್ ನೆರವಿಗೆ ಧಾವಿಸುತ್ತಿರುವ ದೃಶ್ಯದ ವಿಡಿಯೋಗಳು ಸೆರೆಯಾಗಿದ್ದು, ಇದೀಗ ಎಲ್ಲೆಡೆ ವೈರಲ್ ಹಾಗುತ್ತಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…