ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸೆಪ್ಟೆಂಬರ್.8ರಿಂದ 10ರವರೆಗೆ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ.
ಭಾರತೀಯ ಸಾಗರೋತ್ತರ ಕಾಂಗ್ರೆಸ್ ಮುಖಂಡ ಸ್ಯಾಮ್ ಪಿತ್ರೊಡಾ ಅವರು ಈ ವಿಷಯ ಹಂಚಿಕೊಂಡಿದ್ದು, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ವಿರೋಧ ಪಕ್ಷದ ನಾಯಕರಾದ ಬಳಿಕ ಇದೇ ಮೊದಲ ಬಾರಿಗೆ ಅಮರಿಕಗೆ ಭೇಟಿ ನೀಡುತ್ತಿದ್ದಾರೆ ಎಂದಿದ್ದಾರೆ.
ಸೆಪ್ಟೆಂಬರ್.8ರಂದು ರಾಹುಲ್ ಗಾಂಧಿ ಅವರು ಡಲ್ಲಾಸ್‌ಗೆ ಹಾಗೂ ಸೆಪ್ಟೆಂಬರ್.9ರಂದು ವಾಷಿಂಗ್ಟನ್‌ಗೆ ಭೇಟಿ ನೀಡಲಿದ್ದಾರೆ.
ಟೆಕ್ಸಾಸ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು, ಸಂಸ್ಥೆಯ ತಜ್ಞರು ಹಾಗೂ ಸಮುದಾಯದ ಜನರೊಂದಿಗೆ ರಾಹುಲ್ ಗಾಂಧಿ ಸಂವಾದ ನಡೆಸಲಿದ್ದಾರೆ. ವಾಷಿಂಗ್ಟನ್‌ನಲ್ಲೂ ಇದೇ ಮಾದರಿಯ ಸಂವಾದ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಇದರಲ್ಲಿ ಚಿಂತಕರು, ಪ್ರೆಸ್‌ಕ್ಲಬ್ ಸದಸ್ಯರು ಕೂಡ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿಯನ್ನು ಹೊರಹಾಕಿದ್ದಾರೆ.
ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…
ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…
೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…
ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…
ಸಮಾಜಕ್ಕೆ ವಿeನಿಗಳು ನೀಡಿರುವ, ನೀಡುತ್ತಿರುವ ಅಪಾರವಾದ ಕೊಡುಗೆಯಿಂದಾಗಿ ತಂತ್ರeನದ ಕ್ರಾಂತಿಯ ಜೊತೆಗೆ ನಾನಾ ಕ್ಷೇತ್ರಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಜಗತ್ತಿನ ಅಭಿವೃದ್ಧಿ…
ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ದಿನಕ್ಕೆ ೯ ತಾಸು ವಿದ್ಯುತ್ ನೀಡುವುದಾಗಿ ಭರವಸೆ ನೀಡಿದ್ದ ಸರ್ಕಾರ ಈಗ ಅದನ್ನು ೫ ತಾಸಿಗೆ…