ಕೇರಳ: ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ಲೋಕಸಭಾ ಚುನಾವಣೆಗೂ ಮುನ್ನವೇ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಹುಲ್ ಗಾಂಧಿ ಪರ ವಯನಾಡಿಯಲ್ಲಿ ಪ್ರಚಾರ ಮಾಡಲು ಬಂದಿದ್ದ ರೇವಂತ್ ರೆಡ್ಡಿ ಎಎನ್‌ಐ ಜತೆ ಮಾತನಾಡುತ್ತಾ ವಾರಣಾಸಿ ಸಂಸದರು 10ವರ್ಷ ಪ್ರಧಾನಿಯಾಗಿದ್ದರು, ಇದೀಗ ವಯನಾಡಿನ ಸಂಸದ ರಾಹುಲ್ ಗಾಂಧಿ ಮುಂದಿನ 20 ವರ್ಷ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿದರು.
ದೇಶದಲ್ಲಿ ಬಿಜೆಪಿ ವಿದ್ಯುನ್ಮಾನ ಮತಯಂತ್ರಗಳ ಮೇಲೆ ಚುನಾವಣೆ ನಡೆಸುತ್ತಿದೆ ಎಂದು ವಿದ್ಯುನ್ಮಾನ ಮತಯಂತ್ರಗಳ ಮೇಲೆ ಅನುಮಾನ ವ್ಯಕ್ತಪಡಿಸಿದ ಅವರು ಬಿಜೆಪಿ ಬ್ಯಾಲೇಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಏಕೆ ಭಯ ಪಡುತ್ತದೆ ಎಂದು ಪ್ರಶ್ನಿಸಿದರು.
ದಕ್ಷಿಣ ಭಾರತದ ಜನರ ಮತ ಕೇಳಲು ಮೋದಿಗೆ ಹಕ್ಕಿಲ್ಲ. ದಕ್ಷಿಣಕ್ಕೆ ನೀವು ಏನು ಕೊಟ್ಟಿದ್ದೀರಾ, ನಮಗೆ ಬುಲೆಟ್ ಟ್ರೈನ್ ಕೊಟ್ಟಿಲ್ಲ, ದೇವಾಲಯ ಕಾರಿಡಾಲರ್ ಕೊಟ್ಟಿಲ್ಲ, ಮಂತ್ರಿಮಂಡಲದ ಪ್ರಬಲ ಖಾತೆ ಕೊಟ್ಟಿಲ್ಲ, ಎಲ್ಲವನ್ನು ಉತ್ತರ ಭಾರತಕ್ಕೆ ಕೋಟಿದ್ದೀರಿ, ಇದೀಗ ಚುನಾವಣೆ ಬಂದಾಗಿ ಕೇವಲ ಮತಕ್ಕಾಗಿ ದಕ್ಷಿಣದ ಜನರನ್ನು ನೆನಪಿಸಿಕೊಳ್ಳುತ್ತೀರ ಎಂದು ಟೀಕಿಸಿದರು.
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್ ಕಳ್ಳತನ ಸಹ ಹೆಚ್ಚಾಗಿದ್ದು…
ಟೆಹ್ರಾನ್ : ಇರಾನ್- ಇಸ್ರೇಲ್, ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್ ಸುಪ್ರೀಂ…
ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…
ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…
ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…
ಮೈಸೂರು: ಇರಾನ್ ಮತ್ತು ಇಸ್ರೇಲ್ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…