ನವದೆಹಲಿ: ಭಾರತ್ ಜೋಡೋ ಯಾತ್ರೆಯ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತೀಯ ಸೇನೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಜನರು ಭಾರತ್ ಜೋಡೋ ಯಾತ್ರೆ ಬಗ್ಗೆ ಕೇಳುತ್ತಾರೆ. ಆದರೆ ಚೀನಾ 2000 ಚದರ ಕಿಲೋ ಮೀಟರ್ ಭಾರತೀಯ ಭೂಮಿಯನ್ನು ವಶಪಡಿಸಿಕೊಂಡು, 20 ಭಾರತೀಯ ಸೈನಿಕರನ್ನು ಕೊಂದು, ಅರುಣಾಚಲ ಪ್ರದೇಶದಲ್ಲಿ ನಮ್ಮ ಸೈನಿಕರನ್ನು ಥಳಿಸುವುದರ ಬಗ್ಗೆ ಒಂದೇ ಒಂದು ಪ್ರಶ್ನೆಯನ್ನೂ ಕೇಳುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದರು.
ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ನಾಯಕರು ಕೆಂಡಾಮಂಡಲರಾಗಿದ್ದು, ರಾಗಾ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…