ದೇಶ- ವಿದೇಶ

ಭಾರತೀಯ ಸೇನೆ ಬಗ್ಗೆ ರಾಹುಲ್‌ ಗಾಂಧಿ ಆಕ್ಷೇಪಾರ್ಹ ಹೇಳಿಕೆ

ನವದೆಹಲಿ: ಭಾರತ್‌ ಜೋಡೋ ಯಾತ್ರೆಯ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಭಾರತೀಯ ಸೇನೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಜನರು ಭಾರತ್‌ ಜೋಡೋ ಯಾತ್ರೆ ಬಗ್ಗೆ ಕೇಳುತ್ತಾರೆ. ಆದರೆ ಚೀನಾ 2000 ಚದರ ಕಿಲೋ ಮೀಟರ್‌ ಭಾರತೀಯ ಭೂಮಿಯನ್ನು ವಶಪಡಿಸಿಕೊಂಡು, 20 ಭಾರತೀಯ ಸೈನಿಕರನ್ನು ಕೊಂದು, ಅರುಣಾಚಲ ಪ್ರದೇಶದಲ್ಲಿ ನಮ್ಮ ಸೈನಿಕರನ್ನು ಥಳಿಸುವುದರ ಬಗ್ಗೆ ಒಂದೇ ಒಂದು ಪ್ರಶ್ನೆಯನ್ನೂ ಕೇಳುವುದಿಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದರು.

ರಾಹುಲ್‌ ಗಾಂಧಿ ಹೇಳಿಕೆಗೆ ಬಿಜೆಪಿ ನಾಯಕರು ಕೆಂಡಾಮಂಡಲರಾಗಿದ್ದು, ರಾಗಾ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

38 seconds ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

4 hours ago