ನವದೆಹಲಿ: 1993ರ ಬ್ಯಾಚ್‌ನ ಐಆರ್‌ಎಸ್ ಅಧಿಕಾರಿ ರಾಹುಲ್ ನವೀನ್ ಅವರನ್ನು ಜಾರಿ ನಿರ್ದೇಶನಾಲಯದ(ಈಡಿ) ಪೂರ್ಣವಧಿ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.
57ವರ್ಷದ ನವೀನ್ ಅವರನ್ನು ಎರಡು ವರ್ಷದ ಅವಧಿಗೆ ನೇಮಿಸಲಾಗಿದ್ದು, ಇವರು 2019ರಲ್ಲಿ ವಿಶೇಷ ನಿರ್ದೇಶಕರಾಗಿ ಜಾರಿ ನಿರ್ದೇಶನಾಲಯಕ್ಕೆ ಸೇರಿದರು.
ಕಳೆದ ವರ್ಷದ ಸೆಪ್ಟಂಬರ್‌ನಲ್ಲಿ ಹಾಲಿ ಸಂಜಯ್ ಕುಮಾರ್ ಮಿಶ್ರ ಅವರ ಅಧಿಕಾರಾವಧಿ ಪೂರ್ಣಗೊಡ ನಂತರ ರಾಹುಲ್ ನವೀನ್ ಅವರನ್ನು ಈಡಿ ಪ್ರಭಾರಿ ನಿರ್ದೇಶಕರನ್ನಾಗಿ ನೇಮಿಸಲಾಗಿತ್ತು.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…