ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಬಿಡುಗಡೆಯಾದ ಮೂವರು ಅಪರಾಧಿಗಳಿಗೆ ಶ್ರೀಲಂಕಾದ ಉಪ ಹೈಕಮಿಷನ್ ತಾತ್ಕಾಲಿಕ ಪ್ರಯಾಣ ದಾಖಲೆಗಳನ್ನು ನೀಡಿದೆ. ಹೀಗಾಗಿ ಶೀಘ್ರದಲ್ಲಿಯೇ ಅವರನ್ನು ಶ್ರೀಲಂಕಾಗೆ ಗಡಿಪಾರು ಮಾಡಲಾಗುವುದು ಎಂದು ತಮಿಳುನಾಡು ಸರ್ಕಾರ ಮದ್ರಾಸ್ ಹೈಕೋರ್ಟ್‌ಗೆ ತಿಳಿಸಿದೆ.
ಸದ್ಯ ಈ ಮೂವರು ತಿರುಚ್ಚಿಯ ಹೆಚ್ಚಿನ ಭದ್ರತಾ ವಿದೇಶಿಯರ ಬಂಧನ ಕೇಂದ್ರದಲ್ಲಿದ್ದು, ಮುರುಗನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹಿನ್ನೆಲೆಯಲ್ಲಿ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಆರ್. ಸುರೇಶ್ ಕುಮಾರ್ ಮತ್ತು ಕೆ. ಕುಮಾರೇಶ್ ಬಾಬು ಅವರಿದ್ದ ವಿಭಾಗೀಯ ಪೀಠದ ಮುಂದೆ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಆರ್. ಮುನಿಯಪ್ಪರಾಜ್ ಈ ವಿಷಯವನ್ನು ತಿಳಿಸಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…