ದೇಶ- ವಿದೇಶ

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್‌ ನಿಧನ

ಹೈದರಾಬಾದ್:‌ ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್‌ ಶನಿವಾರ(ಜೂ.8) ಜಾವ ನಿಧನರಾಗಿದ್ದಾರೆ.

ರಾಮೋಜಿ ರಾವ್‌ ಅವರಿಗೆ ೮೮ ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹೈದರಾಬಾದ್‌ನ ಆಸ್ಪತ್ರಯಲ್ಲಿ ಬೆಳಗಿನ ಜಾವ ೩ ಗಂಟೆಗೆ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ರಾಮೋಜಿರಾವ್‌ ಅವರು ವಿಶ್ವದ ಅತಿದೊಡ್ಡ ಥೀಮ್‌ ಪಾರ್ಕ್‌ ಮತ್ತು ರಾಮೋಜಿ ಫಿಲ್ಮ್‌ ಸಿಟಿಯನ್ನು ಸ್ಥಾಪಿಸಿದರು. ಮಾಧ್ಯಮ ಲೋಕದಲ್ಲೂ ಇವರ ಸಾಧನೆ ಗಮನಾರ್ಹ, ಈನಾಡು ಪತ್ರಿಕೆ, ತೆಲುಗು ಈಟಿವಿಯ ಸಂಸ್ಥಾಪಕರಾಗಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

1 hour ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

2 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

2 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

3 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

3 hours ago

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

6 hours ago