ದೇಶ- ವಿದೇಶ

ರಿಷಬ್‌ ಶೆಟ್ಟಿ ಹೊಗಳುವ ಭರದಲ್ಲಿ ಕಾಂತಾರ ದೈವಕ್ಕೆ ರಣವೀರ್‌ ಸಿಂಗ್‌ ಅಪಮಾನ ಆರೋಪ

ನಟ ರಿಷಬ್‌ ಶೆಟ್ಟಿ ಹೊಗಳುವ ಭರದಲ್ಲಿ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಕಾಂತಾರ ದೈವಕ್ಕೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಮಾತನಾಡಿದ ರಣವೀರ್‌ ಸಿಂಗ್‌ ಅವರು, ಕಾಂತಾರ-1 ಚಿತ್ರವನ್ನು ಥಿಯೇಟ್‌ನಲ್ಲಿ ನೋಡಿದೆ. ರಿಷಬ್‌ ಶೆಟ್ಟಿ ಅವರ ಅಭಿನಯ ನಿಜವಾಗಿಯೂ ಅದ್ಭುತವಾಗಿದೆ. ಹೆಣ್ಣು ದೈವ ನಿಮ್ಮ ಮೇಲೆ ಬರುತ್ತಲ್ಲ ಅದು ಅದ್ಭುತ. ನಿಮ್ಮ ನಟನೆ ಸೂಪರ್‌ ಎಂದು ದೈವದ ಅನುಕರಣೆ ಮಾಡಿದ್ದಾರೆ. ಈ ಮೂಲಕ ಗುಳಿಗ ದೈವ, ಚಾಮುಂಡಿಗೆ ಅವಮಾನ ಮಾಡಿದ್ದಾರೆ.

ನಟ ರಣವೀರ್‌ ಕಾಂತಾರ ದೈವಕ್ಕೆ ಅವಮಾನ ಮಾಡಿದ್ದಾರೆ. ಚಿತ್ರೋತ್ಸವದಲ್ಲಿ ರಿಷಬ್‌ ಶೆಟ್ಟಿ ಅವರನ್ನು ಹೊಗಳುವ ಭರದಲ್ಲಿ ರಣವೀರ್‌ ಸಿಂಗ್‌ ವಿವಾದ ಉಂಟು ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

3 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

3 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

4 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

4 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

4 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

4 hours ago