ಮುಂಬೈ: ಲಷ್ಕರ್-ಎ-ತೊಯ್ಬಾದ ಸಿಇಒ ಎಂದು ಹೇಳಿಕೊಂಡು ಭಾರತೀಯ ರಿಸರ್ವ್ ಬ್ಯಾಂಕ್‌ನ ಗ್ರಾಹಕ ಸೇವಾ ಸಂಖ್ಯೆಗೆ ಬೆದರಿಕೆಯ ಸಂದೇಶ ರವಾನೆಯಾಗಿದೆ.
ಆರ್‌ಬಿಐ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಭದ್ರತಾ ಸಿಬ್ಬಂದಿ ನೀಡಿದ ದೂರಿನನ್ವಯ ಮಾತಾ ರಮಾಬಾಯಿ ಮಾರ್ಗದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮುಂಬೈನಲ್ಲಿರುವ ಜೆಎಸ್‌ಎ ಕಾನೂನು ಸಂಸ್ಥೆ ಬಲ್ಲಾರ್ಡ್ ಪೇರ್ ಹಾಗೂ ಜೆಎಸ್‌ಎ ಕಚೇರಿ ಕಮಲಾ ಮಿಲ್ ಲೋವರ್ ಪರ್ಲ್‌ಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ರವಾನಿಸಲಾಗಿದೆ. ಆದರೆ ಬೆದರಿಕೆ ಸಂದೇಶದಲ್ಲಿ ಕಂಪನಿಯ ಇಮೇಲ್ ಐಡಿಯಲ್ಲಿ ಫರ್ಜಾನ್ ಅಹ್ಮದ್ ಎಂದು ಬರೆಯಲಾಗಿದ್ದು, ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.
ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…
ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…
ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…