ಚೆನ್ನೈ: ಭಾರತೀಯ ರಿಸರ್ವ ಬ್ಯಾಂಕ್(ಆರ್‌ಬಿಐ)ನ ಗವರ್ನರ್ ಶಕ್ತಿಕಾಂತ್ ದಾಸ್ ಅವರು ಮಂಗಳವಾರ ಬೆಳಿಗ್ಗೆ ಚೆನ್ನೈನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶಕ್ತಿದಾಸ್ ಅವರು ಸೋಮವಾರ ಕಾರ್ಯನಿಮಿತ್ತ ಚೆನ್ನೈಗೆ ತೆರಳಿದ್ದರು. ಇಂದು ಬೆಳಿಗ್ಗೆ ಎದೆಯುರಿಯಿಂದ ಬಳಲುತ್ತಿದ್ದ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಾಸ್ ಅವರು ಆರೋಗ್ಯ ಕುರಿತು ಮಾಹಿತಿ ನೀಡಿದ ಆರ್‌ಬಿಐ ವಕ್ತಾರರು, ಶಕ್ತಿದಾಸ್ ಅವರು ಸದ್ಯ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಮಧ್ಯಾಹ್ನವೇ ಅವರು ಬಿಡುಗಡೆಯಾಗಲಿದ್ದಾರೆ. ಯಾರು ಹೆದರಿಕೊಳ್ಳುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…
ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…
ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…
ಮಾರುಕಟ್ಟೆಯಲ್ಲಿ ನಕಲಿ ಔಷಧಿಗಳ ಮಾರಾಟ ಹೆಚ್ಚಾಗುತ್ತಿರುವುದು ಅಂತಕ ಮೂಡಿಸಿದೆ. ಬ್ರಾಂಡೆಡ್ ಹೆಸರಿನಲ್ಲಿ ಸೂಕ್ತ ಪ್ರಮಾಣದಲ್ಲಿ ರಾಸಾಯನಿಕಗಳಿಲ್ಲದ ಅಥವಾ ಹಾನಿಕಾರಕ ಘಟಕಾಂಶಗಳಿರುವ…
ಗುಂಡ್ಲುಪೇಟೆ : ತಾಲ್ಲೂಕಿನ ಬಾಚಹಳ್ಳಿಗ್ರಾಮದ ನಿವಾಸಿ, ಹರಿಕಥೆ ಮೇಷ್ಟ್ರು ಮಾದೇಶ(55) ಅವರು ಶನಿವಾರ ರಾತ್ರಿ ನಿಧನರಾದರು. ಚಿಕ್ಕನಿಂದಲೇ ಕಲೆಯನ್ನು ಮೈಗೂಡಿಸಿಕೊಂಡಿದ್ದ…
ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್ ಅವರ ವಾರದ ಅಂಕಣ ಜನರು ಮತ್ತು ಯುವಕರು ದಿಕ್ಕೆಟ್ಟ ಆಡಳಿತದ ವಿರುದ್ಧ ಸಿಡಿದು ಬೀದಿಗಿಳಿದಿದ್ದಾರೆ…