ದೇಶ- ವಿದೇಶ

ಡಿಜಿಟಲ್‌ ಪಾವತಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಆರ್‌ಬಿಐ

ನವದೆಹಲಿ: ಡಿಜಿಟಲ್‌ ವಹಿವಾಟುಗಳನ್ನು ಹೆಚ್ಚು ಸುರಕ್ಷಿತಗೊಳಿಸಲು ಹಾಗೂ ವಂಚನೆಗಳನ್ನು ತಡೆಯುವ ಉದ್ದೇಸದಿಂದ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಹೊಸ ಮಾರ್ಗಸೂಚಿ ಹೊರಡಿಸಿದೆ.

ಇನ್ನುಮುಂದೆ ಡಿಜಿಟಲ್‌ ಪಾವತಿ ಮಾಡುವ ವೇಳೆ ಕೇವಲ ಒಟಿಪಿ ನಮೂದಿಸಿದರೆ ಸಾಲದು, ಅದರೊಂದಿಗೆ ಹೆಚ್ಚುವರಿ ಭದ್ರತಾ ಹಂತಗಳನ್ನು ಪಾಲಿಸುವುದು ಕಡ್ಡಾಯವಾಗಿದೆ.

ನಾಳೆ ಅಂದರೆ ಏಪ್ರಿಲ್.‌1, 2026ರಿಂದ ಈ ಹೊಸ ನಿಯಮಗಳು ಜಾರಿಗೆ ಬರಲಿದೆ.

ಇನ್ನು ಮುಂದೆ ಪ್ರತಿ ವಹಿವಾಟಿಗೆ ಕನಿಷ್ಠ ಎರಡು ಹಂತದ ದೃಢೀಕರಣ ಇರಲೇಬೇಕು. ಕೇವಲ ಒಟಿಪಿ ಸಾಕಾಗುವುದಿಲ್ಲ. ಅದರೊಂದಿಗೆ ಪಿನ್‌, ಪಾಸ್‌ವರ್ಡ್ ಅಥವಾ ಬಯೋಮೆಟ್ರಿಕ್‌ ಅಥವಾ ಟೋಕನ್‌ಗಳಲ್ಲಿ ಯಾವುದಾದರೂ ಒಂದನ್ನು ಬಳಸುವುದು ಕಡ್ಡಾಯ ಎಂದು ತಿಳಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಡೇವಿಡ್‌ ಬ್ಯಾಟಿಂಗ್‌ ಅಬ್ಬರ ; ಆರ್‌ಸಿಬಿಗೆ ವಿಕ್ಟರಿ, ಚೆನ್ನೈಗೆ ಸೋಲು

ಬೆಂಗಳೂರು : ನಾಯಕ ರಜತ್‌ ಪಾಟೀದಾರ್‌, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌…

3 hours ago

ಮತ್ತೆ ಬೆದರಿಕೆ ಒಡ್ಡಿದ ಟ್ರಂಪ್‌ ; ಕ್ಯಾರೆ ಎನ್ನದ ಇರಾನ್‌

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…

6 hours ago

ಶರಣ್ಯ ಸುರಕ್ಷಿತ ; ಅಧಿಕಾರಿ, ಸಿಬ್ಬಂದಿ, ಬುಡಕಟ್ಟು ಜನರಿಗೆ ಅಭಿನಂದನೆ ಸಲ್ಲಿಸಿದ ಖಂಡ್ರೆ

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…

6 hours ago

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

6 hours ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

7 hours ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

7 hours ago