ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್‌ನ(ಆರ್‌ಬಿಐ) 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅವರು ಅಧಿಕಾರಿ ಸ್ವೀಕರಿಸಿದರು.
ಮುಂಬೈನ ಆರ್‌ಬಿಐ ಪ್ರಧಾನ ಕಚೇರಿಗೆ ಬುಧವಾರ ಬೆಳಿಗ್ಗೆ ಆಗಮಿಸಿದ ಅವರನ್ನು ಹಿರಿಯ ಅಧಿಕಾರಿಗಳು ಸ್ವಾಗತಿಸಿದರು. ಬಳಿಕ ದಾಖಲೆಗಳಿಗೆ ಸಹಿ ಹಾಕುವ ಮೂಲಕ ಆರ್‌ಬಿಐ ಗವರ್ನರ್ ಆಗಿ ಅಧಿಕಾರಿ ಸ್ವೀಕಾರ ಮಾಡಿದರು.
ಇತ್ತೀಚಿನವರೆಗೂ ಅವರು ಕಂದಾಯ ಇಲಾಖೆಯ ಕಾರ್ಯದರ್ಶಿಯಾಗಿದ್ದರು.





