ದೇಶ- ವಿದೇಶ

RBI:26ನೇ ಗವರ್ನರ್‌ ಆಗಿ ಅಧಿಕಾರ ಸ್ವೀಕರಿಸಿದ ಸಂಜಯ್‌ ಮಲ್ಹೋತ್ರಾ

ಮುಂಬೈ: ಭಾರತೀಯ ರಿಸರ್ವ್‌ ಬ್ಯಾಂಕ್‌ನ(ಆರ್‌ಬಿಐ) 26ನೇ ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ಅವರು ಅಧಿಕಾರಿ ಸ್ವೀಕರಿಸಿದರು.

ಮುಂಬೈನ ಆರ್‌ಬಿಐ ಪ್ರಧಾನ ಕಚೇರಿಗೆ ಬುಧವಾರ ಬೆಳಿಗ್ಗೆ ಆಗಮಿಸಿದ ಅವರನ್ನು ಹಿರಿಯ ಅಧಿಕಾರಿಗಳು ಸ್ವಾಗತಿಸಿದರು. ಬಳಿಕ ದಾಖಲೆಗಳಿಗೆ ಸಹಿ ಹಾಕುವ ಮೂಲಕ ಆರ್‌ಬಿಐ ಗವರ್ನರ್‌ ಆಗಿ ಅಧಿಕಾರಿ ಸ್ವೀಕಾರ ಮಾಡಿದರು.

ಇತ್ತೀಚಿನವರೆಗೂ ಅವರು ಕಂದಾಯ ಇಲಾಖೆಯ ಕಾರ್ಯದರ್ಶಿಯಾಗಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಕ್ರಮ ಕೇರಳ ಲಾಟರಿ ಮಾರಾಟ: ಓರ್ವ ಬಂಧನ

ಗುಂಡ್ಲುಪೇಟೆ: ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಬಂಧಿಸಿ, ಲಾಟರಿ ಟೆಕೆಟ್‌ಗಳನ್ನು ವಶಕ್ಕೆ…

3 hours ago

ಮೈಸೂರಿನ ಜೆಕೆ ಮೈದಾನದಲ್ಲಿ ಶ್ವಾನಗಳ ಕಲರವ: ಗಮನ ಸೆಳೆದ ವೈವಿಧ್ಯಮಯ ತಳಿಗಳು

ಮೈಸೂರು: ಇಲ್ಲಿನ ಜೆಕೆ ಮೈದಾನದಲ್ಲಿ ಆಯೋಜಿಸಿರುವ ಶ್ವಾನ ಪ್ರದರ್ಶನವು ಶ್ವಾನಪ್ರಿಯರ ಗಮನ ಸೆಳೆಯುತ್ತಿದೆ. ಪ್ರದರ್ಶನದಲ್ಲಿ 50ಕ್ಕೂ ಹೆಚ್ಚು ತಳಿಗಳ ಸಾವಿರಕ್ಕೂ…

3 hours ago

ಹವಾಮಾನ ವೈಪರೀತ್ಯಕ್ಕೆ ದಸರಾ ಏರ್ ಶೋ ಮೊಟಕು: ಪ್ರೇಕ್ಷಕರಿಗೆ ನಿರಾಸೆ

ಮೈಸೂರು: ದಸರಾದ ಏರ್ ಶೋ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದ ಸಾವಿರಾರು ಪ್ರೇಕ್ಷಕರಿಗೆ ಹವಾಮಾನ ವೈಪರೀತ್ಯ ನಿರಾಸೆ ಉಂಟುಮಾಡಿದೆ. ಭಾರತೀಯ ವಾಯುಪಡೆಯ…

3 hours ago

ಓದುಗರ ಪತ್ರ: ಹೆಚ್‌ಡಿಕೆಯವರೇ, ಟೀಕೆ ಮಾಡುವಾಗ ಎಚ್ಚರಿಕೆ ಇರಬೇಕಲ್ಲವೇ?

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನ…

5 hours ago

ಓದುಗರ ಪತ್ರ: ಶಾಸಕ ಜಿ.ಟಿ.ದೇವೇಗೌಡರ ನಡೆ ಶ್ಲಾಘನಿಯ

ಮೈಸೂರಿನ ಕಳಸ್ಥವಾಡಿ ಸಮೀಪದ ವಿರಿಜ ನಾಲೆ ಸಮೀಪ ಇತ್ತೀಚೆಗೆ ನಡೆದ ಅವಘಡದಲ್ಲಿ ತೊಂದರೆಗೊಳಗಾದ ಕಬ್ಬು ಸಾಗಿಸುತ್ತಿದ್ದ ಚಂದ್ರು ಎಂಬ ರೈತನ…

5 hours ago

ಓದುಗರ ಪತ್ರ: ದನಗಳ ಪ್ರದರ್ಶನಕ್ಕೆ ಬಂದ ರೈತರೂ ಪ್ರತಿಭಟಿಸಬೇಕಾಯಿತಲ್ಲ…

ರೈತ ದಸರಾ ಅಂಗವಾಗಿ ಮೈಸೂರಿನ ಕುಕ್ಕರಹಳ್ಳಿಯ ಬೋಽಸತ್ವ ಹಾಸ್ಟೆಲ್ ಮುಂಭಾಗದಲ್ಲಿ ಏರ್ಪಡಿಸಲಾಗಿದ್ದ ಹಳ್ಳಿಕಾರ್ ತಳಿಯ ಜೋಡಿ ದನಗಳ ಪ್ರದರ್ಶನವನ್ನು ಗಮನಿಸಿದರೆ…

5 hours ago