ನವದೆಹಲಿ: ದೆಹಲಿಯ ನೂತನ ಸಿಎಂ ಆಗಿ ಇಂದು ರೇಖಾ ಗುಪ್ತಾ ಅವರು ಪ್ರಮಾಣವಚನ ಸ್ವೀಕರಿಸಿದರು.
ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೆನಾ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ದೆಹಲಿಯ 9ನೇ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರ ಜೊತೆಗೆ ಹೊಸದಾಗಿ ಆಯ್ಕೆಯಾದ ಆರು ಮಂದಿ ಶಾಸಕರು ಪರ್ವೇಶ್ ವರ್ಮಾ, ಆಶಿಶ್ ಸೂದ್, ಪಂಕಜ್ ಸಿಂಗ್, ಮಂಜಿಂದರ್ ಸಿಂಗ್ ಸಿರ್ಸಾ, ಕಪಿಲ್ ಮಿಶ್ರಾ ಮತ್ತು ರವೀಂದರ್ ಇಂದ್ರಜ್ ಅವರು ಸಹ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಸೇರಿದಂತೆ ಹಲವು ರಾಜ್ಯಗಳ ಸಿಎಂ ಹಾಗೂ ಕೇಂದ್ರ ಸಚಿವರುಗಳು ಭಾಗಿಯಾಗಿದ್ದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…