ದೇಶ- ವಿದೇಶ

ಖ್ಯಾತ ನಟ ಹಾಗೂ ನಿರ್ದೇಶಕ ಶ್ರೀನಿವಾಸ್‌ ನಿಧನ

ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್‌ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.

ಹಲವು ವರ್ಷಗಳಿಂದ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಶ್ರೀನಿವಾಸನ್‌ ಅವರು ಕೇರಳ ಉದಯಂಪೆರೂರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಶ್ರೀನಿವಾಸನ್‌ ಅವರು 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. 1976ರಲ್ಲಿ ಮಣಿಮುಕಳ್ಳಮ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ್ದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

6 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

7 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

8 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

8 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

10 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

12 hours ago