ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.
ಹಲವು ವರ್ಷಗಳಿಂದ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು ಕೇರಳ ಉದಯಂಪೆರೂರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ಶ್ರೀನಿವಾಸನ್ ಅವರು 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. 1976ರಲ್ಲಿ ಮಣಿಮುಕಳ್ಳಮ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…