ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೋಟಿಸ್ ಜಾರಿ ಮಾಡಿದೆ.
ನೋಟಿಸ್‌ಗೆ ಸಂಬಂಧಿಸಿದಂತೆ ತಮ್ಮ ನಿಲುವನ್ನು 24 ಗಂಟೆಯ ಒಳಗಡೆ ಸ್ಪಷ್ಟಪಡಿಸುವಂತೆ ಕೇಂದ್ರ ಚುನಾವಣಾ ಆಯೋಗವು ನೋಟಿಸ್‌ನಲ್ಲಿ ಉಲ್ಲೇಖಿಸಿದೆ.
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದ ಬಿಜೆಪಿ ನಿಯೋಗ ಖರ್ಗೆ ಅವರ ಹೇಳಿಕೆಯು ಮಾದರಿ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಆಯೋಗಕ್ಕೆ ದೂರು ನೀಡಿತ್ತು.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…