ನವದೆಹಲಿ: ದೇಶದ ಜಿಡಿಪಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸತತ 3ನೇ ಬಾರಿಗೆ ರೆಪೋ ದರ ಕಡಿತಗೊಳಿಸಿದೆ.
ನಿರೀಕ್ಷೆಗೂ ಮೀರಿ 50 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ರೆಪೋ ಬಡ್ಡಿ ದರ ಶೇಕಡಾ.5.50ಗೆ ಇಳಿಕೆಯಾಗಿದೆ.
ಈ ಕುರಿತು ಮಾತನಾಡಿರುವ ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು, ಆರ್‌ಬಿಐನ ಹಣಕಾಸು ನೀತಿ ಸಮಿತಿಯು ಸಭೆ ಬಳಿಕ 50 ಮೂಲಾಂಶದಷ್ಟು ರೆಪೋ ದರ ಕಡಿಮೆ ಮಾಡಲು ನಿರ್ಧರಿಸಿದೆ.
ಇದರಿಂದ ಸಾಲ ಮತ್ತು ಇಎಂಐಗಳ ಬಡ್ಡಿ ದರವೂ ಇಳಿಕೆಯಾಗಲಿದೆ. ಜೊತೆಗೆ ಹೊಸ ಸಾಲಗಾರರಿಗೆ ಗೃಹ ಸಾಲಗಳು, ವಾಹನದ ಮೇಲಿನ ಸಾಲಗಳು ಕಡಿಮೆ ಬಡ್ಡಿ ದರದಲ್ಲಿ ಸಿಗಲಿದೆ. ಇದರ ಜೊತೆಗೆ ಮುಖ್ಯವಾಗಿ ಮೊಬೈಲ್, ಕಾರ್ಪೋರೇಟ್ ಸಾಲಗಳ ಮೇಲಿನ ಮರುಪಾವತಿ ಕಂತುಗಳಲ್ಲಿಯೂ ಇಳಿಕೆಯಾಗುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದರು.
ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ,…
ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…
ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…
ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…
ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…
ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…