ದೇಶ- ವಿದೇಶ

ಸಿಇಸಿ ಜ್ಞಾನೇಶ್​ ಕುಮಾರ್​ರನ್ನು ಹುದ್ದೆಯಿಂದ ಕೆಳಗಿಳಿಸುವ ನಿರ್ಣಯ; ಕೇರಳಂ ವಿಧಾನಸಭೆಯಲ್ಲಿ ಪಾಸ್​​

ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ.

ಎಸ್‌ಐಆರ್‌ ಚುನಾವಣಾ ಪ್ರಕ್ರಿಯೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು.

ಈ ಕುರಿತು ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಸತೀಶನ್, ಕೇರಳಂ ಸರ್ಕಾರ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳ ಪರ ನಿಲ್ಲುತ್ತದೆ ಎಂದು ತಿಳಿಸಿದ್ದಾರೆ.

ಈ ನಿರ್ಣಯವು ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕುವಂತೆ ಒತ್ತಾಯಿಸುವುದಾಗಿದ್ದು, ನಿರ್ಣಯ ಅಂಗೀಕಾರದಿಂದಲೇ ಅವರು ಹುದ್ದೆಯಿಂದ ಕೆಳಗಿಳಿಯುವುದಿಲ್ಲ.

ಆಂದೋಲನ ಡೆಸ್ಕ್

Recent Posts

ಧನಂಜಯ ಆನೆಯ ಹೆಗಲಿಗೆ ಶ್ರೀರಂಗಪಟ್ಟಣ ದಸರಾ ಜವಾಬ್ದಾರಿ

ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…

2 hours ago

ದಸರಾ ಗಜಪಡೆಗೆ 3ನೇ ಹಂತದ ಕುಶಾಲತೋಪು ಸಿಡಿಸುವ ತಾಲೀಮು ಯಶಸ್ವಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…

2 hours ago

ಸತ್ಯಕ್ಕೆ ಅಂತಿಮ ಗೆಲುವಾಗಲಿದೆ: ರಾಹುಲ್‌ ಗಾಂಧಿ

ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…

2 hours ago

ತಾಯಿ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ನಟ ಪ್ರಭುದೇವ್

ಮೈಸೂರು: ಬಹುಭಾಷಾ ನಟ ಪ್ರಭುದೇವ್‌ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…

2 hours ago

ಹೆಣ ಹಾಕಬೇಕಿದ್ದು ತೋಪಿನಲ್ಲಿ; ಬಿಸಾಕಿದ್ದು…?

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…

6 hours ago

ಎಸ್‌ಐಆರ್: ಪ್ರತಿಭಟನೆ ಹತ್ತಿಕ್ಕುವ ಯತ್ನ ಸರಿಯಲ್ಲ

ಮತದಾರರಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಕೇಂದ್ರ ಚುನಾವಣಾ ಆಯೋಗ ಮತದಾರರ ಸಂವಿಧಾನಬದ್ಧ ಹಕ್ಕನ್ನು ಕಸಿದುಕೊಳ್ಳಲು ಹೊರಟಿದೆ ಎಂದು…

6 hours ago