ಹೊಸದಿಲ್ಲಿ: ಭಾರತದ ವೀರರು ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸುವಾಗ ಆರ್.ಎಸ್.ಎಸ್ ಬ್ರಿಟಿಷರ ಜೊತೆ ಶಾಮೀಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬುಧವಾರ ನವದೆಹಲಿಯಲ್ಲಿ, ಆರ್ ಎಸ್ ಎಸ್ ಮೋಹನ್ ಭಾಗವತ್ ಆಯೋಧ್ಯೆಯ ರಾಮಮಂದಿರ ಪ್ರಾರಂಭವಾದ ದಿನ ದೇಶಕ್ಕೆ ನಿಜ ಅರ್ಥದಲ್ಲಿ ಸ್ವಾತಂತ್ರ್ಯ ಲಭಿಸಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಆರ್‌ಎಸ್‌ಎಸ್ ಭಾಗವಹಿಸಲಿಲ್ಲ. ಶಾಮೀಲಾಗಿತ್ತು ಎಂದರು.
ಈ ಬಗ್ಗೆ ರಾಹುಲ್ ಗಾಂಧಿಯವರು ತಮ್ಮ ಭಾಷಣದಲ್ಲಿಯೂ ಪ್ರಸ್ತಾಪಿಸಿದ್ದರು. ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸದೇ ಆರ್ ಎಸ್ ಎಸ್ ಹಾಗೂ ಬಿಜೆಪಿಯವರು ಬ್ರಿಟೀಷರೊಂದಿಗೆ ಶಾಮೀಲಾಗಿದ್ದರು. ಮೋಹನ್ ಭಾಗವತರ ಹೇಳಿಕೆ ಸರಿಯಾದುದಲ್ಲ ಎಂದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…