ಹೊಸದಿಲ್ಲಿ: ಉಕ್ರೇನ್ ಮೇಲಿನ ರಷ್ಯಾ ದಾಳಿ ಮತ್ತಷ್ಟು ತೀವ್ರಗೊಂಡಿದೆ. ಜಾಗತಿಕ ಮಟ್ಟದ ಒತ್ತಡದ ನಡುವೆ ತಮ್ಮ ಹಟವನ್ನು ಮುಂದುವರಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಉಕ್ರೇನ್ ಅನ್ನು ಸದೆಬಡಿಯುವ ಶಪಥ ಮಾಡಿದ್ದಾರೆ. ಹೀಗಾಗಿ ಉಕ್ರೇನ್ ಪ್ರವಾಸ ಕೈಗೊಳ್ಳುವವರಿಗೆ ಎಚ್ಚರಿಕೆ ನೀಡಿರುವ ಭಾರತ, ಈಗಾಗಲೇ ಯುದ್ಧಪೀಡಿತ ದೇಶದಲ್ಲಿ ಇರುವವರು ಕೂಡಲೇ ಅಲ್ಲಿಂದ ನಿರ್ಗಮಿಸುವಂತೆ ಸೂಚಿಸಿದೆ.
“ಉಕ್ರೇನ್ ಉದ್ದಕ್ಕೂ ಭದ್ರತಾ ಪತಿಸ್ಥಿತಿ ಕ್ಷೀಣಿಸುತ್ತಿರುವುದು ಮತ್ತು ಇತ್ತೀಚಿನ ಹಗೆತನದ ವೃದ್ಧಿಯ ಹಿನ್ನೆಲೆಯಲ್ಲಿ, ಭಾರತ ರಾಷ್ಟ್ರೀಯರು ಉಕ್ರೇನ್‌ಗೆ ಪ್ರಯಾಣಿಸದಂತೆ ಸಲಹೆ ನೀಡಲಾಗಿದೆ” ಭಾರತದ ರಾಯಭಾರ ಕಚೇರಿ ಸೂಚನೆ ಹೊರಡಿಸಿದೆ.
ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರ ಕಾರು ಚಾಲಕನ…
ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…
ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…