Mysore
24
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು.

ದೆಹಲಿಯಲ್ಲಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರಿಗೆ ಸೇನಾಪಡೆಗಳು ಗೌರವ ಸಲ್ಲಿಸಿದವು.

ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದರು.

ರಾಷ್ಟ್ರಪತಿ ಭವನದಿಂದ ರಾಜ್‌ಘಾಟ್‌ಗೆ ತೆರಳಿದ ಪುಟಿನ್‌ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ಇಂದು ಸಂಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ರಷ್ಯಾ ಅಧ್ಯಕ್ಷ ಪುಟಿನ್‌ ಅವರಿಗೆ ಔತಣಕೂಟ ಆಯೋಜಿಸಲಾಗಿದೆ.

Tags:
error: Content is protected !!