ದೇಶ- ವಿದೇಶ

ನಾಳೆಯಿಂದ 2 ದಿನ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಭಾರತ ಪ್ರವಾಸ

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ನಾಳೆ ಭಾರತಕ್ಕೆ ಭೇಟಿ ನೀಡಲಿದ್ದಾರೆ.

ಎರಡು ದಿನಗಳ ಭೇಟಿಗಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು ನಾಳೆ ಭಾರತಕ್ಕೆ ಆಗಮಿಸಲಿದ್ದು, ನಾಳೆ, ನಾಡಿದ್ದು ಎರಡು ದಿನ ಪ್ರವಾಸ ಕೈಗೊಂಡಿದ್ದಾರೆ.

23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಪುಟಿನ್‌ ಭಾಗವಹಿಸಲಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಹ ಭೇಟಿಯಾಗಲಿದ್ದಾರೆ.

ಇದನ್ನು ಓದಿ: ಅಧಿಕಾರ ಯಾರಿಗೂ ಶಾಶ್ವತ ಅಲ್ಲ ಎಂದ ಸಚಿವ ಸತೀಶ್‌ ಜಾರಕಿಹೊಳಿ

ಭೇಟಿಯ ವೇಳೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಲಿದ್ದು, ಎಸ್-‌400, ಸುಖೊಯ್-‌57 ಯುದ್ಧ ವಿಮಾನಗಳ ಖರೀದಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಲಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪುಟಿನ್‌ ಅವರಿಗೆ ಔತಣಕೂಟ ಆಯೋಜನೆ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

4 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

6 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

6 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

6 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

7 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

7 hours ago