ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಾಳೆ ಭಾರತಕ್ಕೆ ಭೇಟಿ ನೀಡಲಿದ್ದಾರೆ.
ಎರಡು ದಿನಗಳ ಭೇಟಿಗಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ನಾಳೆ ಭಾರತಕ್ಕೆ ಆಗಮಿಸಲಿದ್ದು, ನಾಳೆ, ನಾಡಿದ್ದು ಎರಡು ದಿನ ಪ್ರವಾಸ ಕೈಗೊಂಡಿದ್ದಾರೆ.
23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಪುಟಿನ್ ಭಾಗವಹಿಸಲಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಹ ಭೇಟಿಯಾಗಲಿದ್ದಾರೆ.
ಇದನ್ನು ಓದಿ: ಅಧಿಕಾರ ಯಾರಿಗೂ ಶಾಶ್ವತ ಅಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ
ಭೇಟಿಯ ವೇಳೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಲಿದ್ದು, ಎಸ್-400, ಸುಖೊಯ್-57 ಯುದ್ಧ ವಿಮಾನಗಳ ಖರೀದಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಲಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪುಟಿನ್ ಅವರಿಗೆ ಔತಣಕೂಟ ಆಯೋಜನೆ ಮಾಡಲಾಗಿದೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…