ನವದೆಹಲಿ: ಗಡಿಪಾರು ಮಾಡುವುದು ಹೊಸದೇನು ಅಲ್ಲ, ಅಕ್ರಮ ವಲಸೆ ತಡೆಯುವ ಅಗತ್ಯವಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್ ತಿಳಿಸಿದರು.
ರಾಜ್ಯಸಭೆಯಲ್ಲಿ ಇಂದು(ಫೆಬ್ರವರಿ.6) ಈ ಕುಇತು ಭಾಷಣ ಮಾಡಿದ ಅವರು, ಬುಧವಾರದಂದು(ಫೆ.5) ಅಮೆರಿಕಾದಿಂದ ಗಡಿಪಾರು ಮಾಡಲಾದ ೧೦೪ ಭಾರತೀಯರು ನಮ್ಮ ದೇಶಕ್ಕೆ ಹಿಂತಿರುವಾಗ ಕೆಟ್ಟದಾಗಿ ನಡೆಸಿಕೊಳ್ಳದಂತೆ ನೋಡಿಕೊಳ್ಳಲು ಅಮೆರಿಕಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು.
ಇನ್ನೂ ಅಕ್ರಮ ವಲಸಿಗರನ್ನು ದೇಶಗಳಿಗೆ ಗಡಿಪಾರು ಮಾಡುವ ಪ್ರಕ್ರಿಯೆ ಹೊಸದೇನು ಅಲ್ಲ. ಪ್ರತಿಯೊಂದು ದೇಶದಲ್ಲೂ ಅಕ್ರಮ ವಲಸೆ ತಡೆಯಬೇಕಿದೆ. ತಮ್ಮ ಪ್ರಜೆಗಳು ಎಲ್ಲಾ ದೇಶಗಳಲ್ಲಿ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ, ಅಂತಹವನ್ನು ವಾಪಾಸ್ ಕರೆಸಿಕೊಳ್ಳಬೇಕು. ಅಲ್ಲದೇ ನಮ್ಮ ದೇಶಕ್ಕೆ ಅಕ್ರಮವಾಗಿ ವಲಸೆ ಬರುತ್ತಿರುವವರನ್ನು ಸಹ ತಡೆಯಬೇಕಿದೆ. ಜೊತೆಗೆ ಪ್ರತಿಯೊಂದು ದೇಶಗಳಲ್ಲಿ ಅಕ್ರಮವಾಗಿ ವಾಸಿಸುತ್ತಿರುವುದು ಕಂಡುಬಂದರೆ ತಮ್ಮ ಪ್ರಜೆಗಳನ್ನು ವಾಪಾಸ್ ಕರೆಸಿಕೊಳ್ಳುವುದು ಎಲ್ಲಾ ದೇಶಗಳ ಬಾಧ್ಯತೆಯಾಗಿದೆ ಎಂದು ಹೇಳಿದರು.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…