ತಿರುವನಂತಪುರ: ಪ್ರಸಿದ್ಧ ಧಾರ್ಮಿಕ ಸ್ಥಳ ಶಬರಿಮಲೆಗೆ ಡಿಸೆಂಬರ್ 14ರವರೆಗೆ ಕಳೆದ 29ದಿನಗಳಲ್ಲಿ ಒಟ್ಟು 22 ಲಕ್ಷ ಅಯ್ಯಪ್ಪ ಸ್ವಾಮಿ ಭಕ್ತರು ಭೇಟಿ ನೀಡಿದ್ದಾರೆ. ಅಲ್ಲದೇ, ಒಟ್ಟು ರೂ.163.89ಕೋಟಿ ಆದಾಯ ಸಂಗ್ರಹವಾಗಿದೆ.
ಈ ಕುರಿತು ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ತಿರುವಾಂಕೂರು ದೇವಸ್ಥಾನ ಮಂಡಳಿಯ ಅಧ್ಯಕ್ಷ ಪಿ.ಎಸ್ ಪ್ರಶಾಂತ್, ಕಳೆದ ವರ್ಷಕ್ಕೆ ಹೋಲಿಸಿದರೆ 4.51ಲಕ್ಷ ಅಧಿಕ ಭಕ್ತರು ಶಬರಿಮಲೆಗೆ ಭೇಟಿ ನೀಡಿದ್ದಾರೆ ಎಂದರು.
ದೇವಸ್ಥಾನದ ಆದಾಯ ಕಳೆದ ವರ್ಷಕ್ಕಿಂತ 22.76ಕೋಟಿ ಹೆಚ್ಚಾಗಿದೆ. ಕಳೆದ 29ದಿನಗಳಲ್ಲಿ 22,67,956ಲಕ್ಷ ಭಕ್ತರು ಭೇಟಿ ನೀಡಿದ್ದು, ಒಟ್ಟು163.89ಕೋಟಿ ಆದಾಯ ಬಂದಿದೆ. ಈ ಪೈಕಿ ಪ್ರಸಾದ ಮಾರಾಟದಿಂದಲೇ ರೂ.82.67ಕೋಟಿ ಆದಾಯ ಬಂದಿದೆ ಎಂದು ತಿಳಿಸಿದರು.
ಮೈಸೂರು: ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್ ಮಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ…
ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ…
ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ…
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮ್ಯಾಚ್ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…