ಜಪಾನ್: ಜಪಾನ್ ಮೊದಲ ಮಹಿಳಾ ಪ್ರಧಾನಿಯಾಗಿ ಸನೇ ತಕೈಚಿ ಆಯ್ಕೆಯಾಗಿದ್ದಾರೆ.
ಜಪಾನ್‌ನ ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದ ನಾಯಕಿ ಸನೇ ತಕೈಚಿ ಅವರು ಇಂದು ಕೆಳಮನೆಯಲ್ಲಿ ಐತಿಹಾಸಿಕ ಮತವನ್ನು ಗೆದ್ದರು.
ಇದನ್ನು ಓದಿ: ಮೈಸೂರು| ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಪ್ರತಿಭಟನೆ.
ಇದರಿಂದಾಗಿ ದೇಶದ ಮುಂದಿನ ಪ್ರಧಾನಿ ಹಾಗೂ ಮೊದಲ ಮಹಿಳಾ ಪ್ರಧಾನಿಯಾಗಿ ಅವರು ಅಧಿಕಾರ ವಹಿಸಿಕೊಳ್ಳಲು ದಾರಿ ಮಾಡಿಕೊಟ್ಟರು.
ತಕೈಚಿ ಒಟ್ಟು 237 ಮತಗಳನ್ನು ಪಡೆದಿದ್ದಾರೆ ಎಂದು ವರದಿಯಾಗಿದ್ದು, 465 ಸ್ಥಾನಗಳ ಸದನದಲ್ಲಿ ಬಹುಮತಗಳನ್ನು ಪಡೆದಿದ್ದಾರೆ.
ಮೇಲ್ಮನೆಯಲ್ಲೂ ಅವರಿಗೆ ಅನುಮೋದನೆ ದೊರೆಯುವ ನಿರೀಕ್ಷೆಯಿದ್ದು, ಚಕ್ರವರ್ತಿಯನ್ನು ಭೇಟಿಯಾದ ನಂತರ ದೇಶದ 104ನೇ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಳೆದ ತಿಂಗಳು ಭಾರೀ ಚುನಾವಣಾ ಸೋಲುಗಳನ್ನು ಎದುರಿಸಿದ ನಂತರ ಉನ್ನತ ಹುದ್ದೆಗೆ ರಾಜೀನಾಮೆ ನೀಡಿದ್ದ ಶಿಗೇರು ಇತಿಬಾ ಅವರ ಸ್ಥಾನವನ್ನು ತಕೈಚಿ ವಹಿಸಲಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…