ನವದೆಹಲಿ: ರಾಜ್ಯದಲ್ಲಿ ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಷಯ ಬಗ್ಗೆ ಮಾತನಾಡಬಾರದು ಎಂದು ತಾಕೀತು ಮಾಡಿದ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಕುತೂಹಲ ಮೂಡಿಸಿದ್ದಾರೆ.
ದೆಹಲಿಯಲ್ಲಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರನ್ನು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದ್ದಾರೆ.
ರಾಜ್ಯ ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ ನಡೆಸಿದ್ದು, ಒಂದು ವೇಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಥವಾ ಸಿಎಂ ಸ್ಥಾನ ಬದಲಾವಣೆ ಮಾಡುವುದಾದರೆ ಆ ಸ್ಥಾನಗಳಿಗೆ ದಲಿತ ನಾಯಕರನ್ನು ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಹಾಗೆಯೇ, ಚಿತ್ರದುರ್ಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮಾವೇಶ ನಡೆಸಲು ಅನುಮತಿ ನೀಡುವಂತೆ ಕೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…