ದೇಶ- ವಿದೇಶ

ಇರಾನ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ ಸೌದಿ ಅರೇಬಿಯಾ

ಸೌದಿ ಅರೇಬಿಯಾ : ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಗಲ್ಫ್ ದೇಶಗಳ ಮೇಲಿನ ದಾಳಿಗಳು ಹೆಚ್ಚಾಗುತ್ತಿದ್ದು, ಇರಾನ್‌ನ ಎರಡು ಕ್ಷೀಪಣಿಗಳನ್ನು ಹೊಡೆದುರುಳಿಸಿರುವುದಾಗಿ ಸೌದಿ ಅರೇಬಿಯಾ ರಕ್ಷಣಾ ಸಚಿವಾಲಯ ಸೋಮವಾರ ತಿಳಿಸಿದೆ.

ರಿಯಾದ್ ಅನ್ನು ಗುರಿಯಾಗಿಸಿ ಇರಾನ್‌ ನಡೆಸಿದ ಮೂರು ಬ್ಯಾಲಿಸ್ಟಿಕ್ ಕ್ಷಿಪಣಿಗಳಲ್ಲಿ ಒಂದನ್ನು ವಾಯು ರಕ್ಷಣಾ ವ್ಯವಸ್ಥೆಯು ಯಶಸ್ವಿಯಾಗಿ ಹೊಡೆದುರುಳಿಸಿದೆ. ಉಳಿದ ಎರಡು ಕ್ಷಿಪಣಿಗಳು ನಿರ್ಜನ ಪ್ರದೇಶಗಳಲ್ಲಿ ಬಿದ್ದಿವೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸೇನೆ ಹೇಳಿದೆ.

ಇದಲ್ಲದೆ, ಸೌದಿ ವಾಯುಪಡೆಯು ದೇಶದ ಪೂರ್ವಭಾಗದಲ್ಲಿ ಇರಾನ್‌ನ ಐದು ಕ್ಷಿಪಣಿಗಳನ್ನು ಸಹ ನಾಶಪಡಿಸಿದ್ದೇವೆ. ಇರಾನ್‌ನಿಂದ ಇಲ್ಲಿಯವರೆಗೆ ಸೌದಿ ಮೇಲೆ 500ಕ್ಕೂ ಹೆಚ್ಚು ಕ್ಷಿಪಣಿಗಳು ದಾಳಿಗಳು ನಡೆಸಿವೆ ಎಂದು ಸೌದಿ ಅಧಿಕಾರಿಗಳು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು | ಬಾವಿಗೆ ಬಿದ್ದ ಶ್ವಾನ, ಅಗ್ನಿಶಾಮಕ ಠಾಣಾ ಸಿಬ್ಬಂದಿಗಳಿಂದ ರಕ್ಷಣೆ

ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ ಹನೂರು…

12 mins ago

ಎಲ್‌ಪಿಜಿ ಕೊರತೆ ಪರಿಸ್ಥಿತಿ ; ಹಾಲಿನ ವಹಿವಾಟು ಯಥಾಸ್ಥಿತಿ

ಕೆ.ಬಿ.ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವಯುದ್ಧದ ಪರಿಣಾಮದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ದೊಡ್ಡ ಹೊಡೆತ ಬಿದ್ದು…

38 mins ago

ಓದುಗರ ಪತ್ರ | ಶಾಸನಸಭೆಗಳಲ್ಲಿ ಹೊಸ ಯೋಜನೆಗಳ ಚರ್ಚೆಯಾಗಲಿ

ಕರ್ನಾಟಕ ವಿಧಾನಸಭೆ ಹಾಗೂ ಸಂಸತ್‌ ಮೇಲನೆ ಹಾಗೂ ಕೆಳಮನೆಗಳಲ್ಲಿ 2026ರ (ಬಜೆಟ್ ಮೇಲಿನ ಚರ್ಚೆ) ಮುಂದುವರಿದ ಅಧಿವೇಶನಗಳು ನಡೆಯುತ್ತಿವೆ. ಬಜೆಟ್…

48 mins ago

ಓದುಗರ ಪತ್ರ | ಒಳ ಮೀಸಲಾತಿ ಸಮಾನವಾಗಿ ಹಂಚಿಕೆಯಾಗಲಿ

ಒಳ ಮೀಸಲಾತಿ ಕುರಿತು ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಸಂಪುಟ ಸಭೆಯು ಎಲ್ಲಾ…

58 mins ago

ಓದುಗರ ಪತ್ರ | ಮೇಕ್ ಇನ್ ಇಂಡಿಯಾಗೆ ಕಾಲ ಪಕ್ವ

ಕೊಲ್ಲಿಯಲ್ಲಿ ಇಸ್ರೇಲ್-ಅಮೆರಿಕ ದೇಶಗಳು ಜಂಟಿಯಾಗಿ ಇರಾನ್ ವಿರುದ್ಧ ಸಾರಿರುವ ಸಮರ ದಿನೇ ದಿನೇ ಉಗ್ರಸ್ವರೂಪ ಪಡೆಯುತ್ತಿದ್ದು, ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿದೆ.…

1 hour ago

ಓದುಗರ ಪತ್ರ | ಮದ್ಯಪ್ರಿಯರ ತಾಣವಾಗಿರುವ ಬಸ್ ತಂಗುದಾಣ

ಚಾಮರಾಜನಗರ ತಾಲ್ಲೂಕಿನ ಮುಕ್ಕಡಹಳ್ಳಿಯ ಬಸ್ ತಂಗುದಾಣವು ರಾತ್ರಿಯ ವೇಳೆಯಲ್ಲಿ ಮದ್ಯಪಾನದಂತಹ ಅನೈತಿಕ ಚಟುವಟಿಕೆಗೆ ವೇದಿಕೆಯಾಗಿದೆ. ಕುಡಿದು ಬಾಟಲಿಗಳು, ಮದ್ಯದ ಪೌಚ್‌ಗಳು,…

1 hour ago