ಸೌದಿ ಅರೇಬಿಯಾ : ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಗಲ್ಫ್ ದೇಶಗಳ ಮೇಲಿನ ದಾಳಿಗಳು ಹೆಚ್ಚಾಗುತ್ತಿದ್ದು, ಇರಾನ್‌ನ ಎರಡು ಕ್ಷೀಪಣಿಗಳನ್ನು ಹೊಡೆದುರುಳಿಸಿರುವುದಾಗಿ ಸೌದಿ ಅರೇಬಿಯಾ ರಕ್ಷಣಾ ಸಚಿವಾಲಯ ಸೋಮವಾರ ತಿಳಿಸಿದೆ.
ರಿಯಾದ್ ಅನ್ನು ಗುರಿಯಾಗಿಸಿ ಇರಾನ್ ನಡೆಸಿದ ಮೂರು ಬ್ಯಾಲಿಸ್ಟಿಕ್ ಕ್ಷಿಪಣಿಗಳಲ್ಲಿ ಒಂದನ್ನು ವಾಯು ರಕ್ಷಣಾ ವ್ಯವಸ್ಥೆಯು ಯಶಸ್ವಿಯಾಗಿ ಹೊಡೆದುರುಳಿಸಿದೆ. ಉಳಿದ ಎರಡು ಕ್ಷಿಪಣಿಗಳು ನಿರ್ಜನ ಪ್ರದೇಶಗಳಲ್ಲಿ ಬಿದ್ದಿವೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸೇನೆ ಹೇಳಿದೆ.
ಇದಲ್ಲದೆ, ಸೌದಿ ವಾಯುಪಡೆಯು ದೇಶದ ಪೂರ್ವಭಾಗದಲ್ಲಿ ಇರಾನ್‌ನ ಐದು ಕ್ಷಿಪಣಿಗಳನ್ನು ಸಹ ನಾಶಪಡಿಸಿದ್ದೇವೆ. ಇರಾನ್‌ನಿಂದ ಇಲ್ಲಿಯವರೆಗೆ ಸೌದಿ ಮೇಲೆ 500ಕ್ಕೂ ಹೆಚ್ಚು ಕ್ಷಿಪಣಿಗಳು ದಾಳಿಗಳು ನಡೆಸಿವೆ ಎಂದು ಸೌದಿ ಅಧಿಕಾರಿಗಳು ಹೇಳಿದ್ದಾರೆ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…