Mysore
25
scattered clouds

Social Media

ಭಾನುವಾರ, 28 ಜೂನ್ 2026
Light
Dark

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ.

ಸೌದಿ ಅರೇಬಿಯಾದ ರಾಸ್‌ ತನುರಾ ನಗರದಲ್ಲಿ ಇಂದು ಈ ದುರಂತ ಸಂಭವಿಸಿದೆ. ಹೆಲಿಕಾಪ್ಟರ್‌ ಪತನಗೊಂಡ ನೈಜ ಸಮಯ ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಜೊತೆಗೆ ಮೃತರ ಕುರಿತು ಅಧಿಕಾರಿಗಳು ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.

ಅಪಘಾತಕ್ಕೀಡಾಗಿ ಪತನಗೊಂಡ ವಿಮಾನ ಸೌದು ಅರಾಮ್ಕೋ ತೈಲ ಕಂಪನಿಗೆ ಸೇರಿದ್ದು, ಮೃತರೆಲ್ಲರೂ ಸೌದಿಯ ನಾಗರಿಕರೇ ಎಂದು ಖಚಿತವಾಗಿದೆ.

 

Tags:
error: Content is protected !!