ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ.
ಸೌದಿ ಅರೇಬಿಯಾದ ರಾಸ್ ತನುರಾ ನಗರದಲ್ಲಿ ಇಂದು ಈ ದುರಂತ ಸಂಭವಿಸಿದೆ. ಹೆಲಿಕಾಪ್ಟರ್ ಪತನಗೊಂಡ ನೈಜ ಸಮಯ ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಜೊತೆಗೆ ಮೃತರ ಕುರಿತು ಅಧಿಕಾರಿಗಳು ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.
ಅಪಘಾತಕ್ಕೀಡಾಗಿ ಪತನಗೊಂಡ ವಿಮಾನ ಸೌದು ಅರಾಮ್ಕೋ ತೈಲ ಕಂಪನಿಗೆ ಸೇರಿದ್ದು, ಮೃತರೆಲ್ಲರೂ ಸೌದಿಯ ನಾಗರಿಕರೇ ಎಂದು ಖಚಿತವಾಗಿದೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…