ರಿಯಾದ್: ಪರೀಕ್ಷಾ ಕೊಠಡಿಗಳಲ್ಲಿ ಹೆಣ್ಣು ಮಕ್ಕಳು ಅಬಾಂ (ಬುರ್ಖಾ ಮಾದರಿಯ ನಿಲುವಂಗಿ) ವಸ್ತ್ರ ಧರಿಸುವುದಕ್ಕೆ ಸೌದಿ ಅರೇಬಿಯಾ ನಿಷೇಧ ಹೇರಿದೆ.
ಪರೀಕ್ಷಾ ಕೊಠಡಿಗಳಲ್ಲಿ ಅಬಾಂ ಧರಿಸುವಂತಿಲ್ಲ ಎಂದು ಸೌದಿಯ ಶಿಕ್ಷಣ ಇಲಾಖೆಯ ಅಧೀನದಲ್ಲಿ ಬರುವ ಶಿಕ್ಷಣ ಹಾಗೂ ತರಬೇತಿ ಮೌಲ್ಯಮಾಪನ ಆಯೋಗ ಆದೇಶ ಹೊರಡಿಸಿದೆ. ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಶಾಲಾ ಸಮವಸ್ತ್ರ ಧರಿಸಬೇಕು. ವಸ್ತ್ರ ರಾಜಪ್ರಭುತ್ವದ ಸಾರ್ವಜನಿಕ ಸಭ್ಯತೆಯ ನಿಯಮಾವಳಿಗೆ ಬದ್ಧವಾಗಿರಬೇಕು ಎಂದು ಅದು ಹೇಳಿದೆ. 2018ರಲ್ಲಿ ‘ಅಬಾಂ‘ ವಸ್ತ್ರ ಕಡ್ಡಾಯವಲ್ಲ ಎಂದು ಸೌದಿ ಆರೇಬಿಯಾ ಘೋಷಣೆ ಮಾಡಿತ್ತು.
ಮಂಡ್ಯ: ಸಿರಿಧಾನ್ಯಗಳ ಕುರಿತು ಮುಂದಿನ ಪೀಳಿಗೆಗೆ ತಿಳಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ…
ಕೊಡಗು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಕೊಡಗಿನಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಇನ ಡೋರ್‌ನಲ್ಲಿ ಮಾತ್ರ ಹೆಚ್ಚಿನ ಸೌಂಡ್ ಬಳಸಲು ಅವಕಾಶವಿದೆ.…
ಬೆಂಗಳೂರು: ಅಶ್ಲೀಲ ಕಮೆಂಟ್ ಬಗ್ಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ಸೀಮಂತ್…
ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿರುವ ಕೋಗಿಲು ಲೇಟ್‍ನ ಮನೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ…
ಬೆಂಗಳೂರು: ನನ್ನ ವಿರುದ್ಧ 17 ಕೇಸ್ ಇದೆ. ಇನ್ನೂ ಹಾಕೋಕೆ ಹೇಳಿ ಆದರೆ ದಾರಿ ತಪ್ಪಿಸಬೇಡಿ ಎಂದು ಮಾಜಿ ಸಂಸದ…
ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಡ್ರಿಂಕ್ಸ್ ಮಾಡಿದ ಎಲ್ಲರನ್ನೂ ಮನೆಗೆ ಕರೆದುಕೊಂಡು ಹೋಗಿ ಬಿಡಲ್ಲ ಎಂದು ಗೃಹ ಸಚಿವ ಪರಮೇಶ್ವರ್…