ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ ಪಾಕಿಸ್ತಾನ ಪ್ರಸ್ತಾಪ ಇಟ್ಟಿದೆ.
21 ಗಂಟೆಗಳ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಭಾರೀ ಮುಖಭಂಗ ಅನುಭವಿಸಿರುವ ಪಾಕ್ ಮತ್ತೆ ತನ್ನ ಪ್ರತಿಷ್ಠೆ ಹೆಚ್ಚಿಸಿಕೊಳ್ಳಲು ಮಾತುಕತೆಗೆ ಆಹ್ವಾನಿಸಿದೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಇರಾನ್ ನಮ್ಮ ಬೇಡಿಕೆಗಳನ್ನು ಸ್ವೀಕರಿಸಲು ಆಸಕ್ತಿ ತೋರಿಸಿದ್ರೆ ಮಾತ್ರ ಮಾತುಕತೆಗೆ ಬರುತ್ತೇವೆ ಎಂದು ಹೇಳಿದ್ದಾರೆ.
ಈಗಾಗಲೇ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಕದನ ವಿರಾಮ ಸಮಯವು ಏಪ್ರಿಲ್.21ಕ್ಕೆ ಮುಕ್ತಾಯಗೊಳ್ಳಲಿದೆ. ಅಷ್ಟರಲ್ಲಿ 2ನೇ ಹಂತದ ಮತುಕತೆಗೆ ವೇದಿಕೆ ಕಲ್ಪಿಸಿ ಸಂಧಾನ ನಡೆಸಲು ಪಾಕಿಸ್ತಾನ ಹೆಣಗಾಡುತ್ತಿದೆ.
ನೆತ್ತಿ,ಕೈ ಬೆರಳುಗಳಿಂದ ಸೋರುತ್ತಿದ್ದ ರಕ್ತ, ಬೆಳಿಗ್ಗೆಯಿಂದ ಸಂಜೆಯವರೆಗೂ ಬಿದ್ದಿತ್ತು ಹೊಡೆತ ದರ್ಶನ್ಗಿದ್ದ ಸಿಟ್ಟನ್ನು ಸಾರಿ ಹೇಳುತ್ತಿದ್ದವು ರೇಣುಕಾಸ್ವಾಮಿಯ ಮೈಮೇಲಿನ ಬಾಸುಂಡೆ…
ಸಿನಿಮೀಯ ಮಾದರಿಯಲ್ಲೇ ದರ್ಶನ್ ಹೊಡೆತ; ರೇಣುಕಾಸ್ವಾಮಿಗೆ ಬಿದ್ದ ಪ್ರತಿ ಏಟಿನಲ್ಲೂ ಇತ್ತು ದರ್ಶನ್ ಸಿಟ್ಟು ಮಾಫಿ ಸಾಕ್ಷಿಯಾದ 14ನೇ ಆರೋಪಿ:…
ವಿಐಪಿಗಳು ಬಂದಾಗ ಇಲ್ಲವೆ, ದೊಡ್ಡ ಸಮಾರಂಭಗಳು ಇಲ್ಲವೆ ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಮಾಧ್ಯಮಗಳಲ್ಲಿ ಬಿಗಿ ಬಂದೋಬಸ್ತ್ ಪದ ಬಳಕೆಯ ಪರಿಚಯ…
ರಾಜ್ಯದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದು, ರಾಜ್ಯದ ರಾಜ್ಯಪಾಲರಾಗಿ…
ಔಷಧಿಗಳ ನೈಜ ದರಕ್ಕೂ ಮತ್ತು ಮಾರಾಟ ದರಕ್ಕೂ ಅಜಗಜಾಂತರ ವ್ಯತ್ಯಾಸ ಇರುವುದನ್ನು ಇತ್ತೀಚೆಗೆ ದೇಶದ ಸರ್ವೋಚ್ಚ ನ್ಯಾಯಾಲಯ ಗಮನಿಸಿ ತೀವ್ರ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಡಪಾಯಿಗಳ ಸೇವೆ ಮಾಡಿ ಜನರ ಹೃದಯ ಗೆದ್ದ ಮಾತೆ ಮದರ್ ಥೆರೇಸಾ ಈಗ ನಮ್ಮ…