ನವದೆಹಲಿ: ಹಿರಿಯ ಬಿಜೆಪಿ ನಾಯಕ ವಿಜಯ್ ಕುಮಾರ್ ಮಲ್ಹೋತ್ರಾ ಅವರಿಂದು ನವದೆಹಲಿಯ ತಮ್ಮ ನಿವಾಸದಲ್ಲಿ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು.
ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ. 94 ವರ್ಷದ ಮಲ್ಹೋತ್ರಾ ದೆಹಲಿ ಬಿಜೆಪಿಯ ಮೊದಲ ಅಧ್ಯಕ್ಷರಾಗಿದ್ದರು ಎಂದು ಪಕ್ಷವು ಅವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಇದನ್ನು ಓದಿ : ಪದ್ಮಭೂಷಣ, ನಾಡಿನ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಇನ್ನಿಲ್ಲ
1999ರ ಲೋಕಸಭಾ ಚುನಾವಣೆಯಲ್ಲಿ ಮಲ್ಹೋತ್ರಾ ದೆಹಲಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಸೋಲಿಸಿದ್ದರು. ಇದು ಅವರ ಅತಿದೊಡ್ಡ ರಾಜಕೀಯ ವಿಜಯವಾಗಿದೆ.
ಕಳೆದ 45 ವರ್ಷಗಳಿಂದ ಮಲ್ಹೋತ್ರಾ ದೆಹಲಿಯಿಂದ ಐದು ಬಾರಿ ಸಂಸದ ಹಾಗೂ ಎರಡು ಬಾರಿ ಶಾಸಕರಾಗಿದ್ದಾರೆ. ಇದರಿಂದಾಗಿ ಅವರು ರಾಜಧಾನಿಯಲ್ಲಿ ಬಿಜೆಪಿಯ ಅತ್ಯಂತ ಹಿರಿಯ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…