ದೇಶ- ವಿದೇಶ

ಷೇರುಮಾರುಕಟ್ಟೆಯಲ್ಲಿ ಪ್ರಥಮ ಬಾರಿಗೆ 84 ಸಾವಿರ ಗಡಿದಾಟಿ ಇತಿಹಾಸ ಬರೆದ ಸೆನ್ಸೆಕ್ಸ್

ಮುಂಬೈ: ಅಮೆರಿಕಾ ಫೆಡರಲ್‌ ಬ್ಯಾಂಕ್‌ ದರ ಇಳಿಕೆಯಾದ ಬೆನ್ನಲ್ಲೇ ದೇಶದ ಷೇರುಮಾರುಕಟ್ಟೆಯಲ್ಲಿ ಇಂದು(ಸೆ.20) 865.14 ಅಂಕಗಳು ಏರಿಕೆಯಾಗಿ ಇತಿಹಾಸದಲ್ಲಿ ಪ್ರಥಮ ಬಾರಿಗೆ ಸೆನ್ಸೆಕ್ಸ್ 84 ಸಾವಿರ ಗಡಿದಾಟಿ ದಾಖಲೆ ಸೃಷ್ಠಿಸಿದೆ.‌

ಭಾರತದಲ್ಲಿ ಗುರುವಾರ(ಸೆ.19) ದಂದು 83, 603.04 ಅಂಕಗಳೊಂದಿಗೆ ಸೆನ್ಸೆಕ್ಸ್‌ ಕೊನೆಗೊಂಡಿತ್ತು. ಆದರೆ, ಇಂದು ಬೆಳ್ಳಿಗೆ ಪ್ರಾರಂಭದಲ್ಲೇ ಷೇರುಮಾರುಕಟ್ಟೆಯಲ್ಲಿ 865.14 ಅಂಕಗಳು ಚೇತರಿಸಿಕೊಂಡು 84,049.94 ಅಂಕಗಳೊಂದಿಗೆ ಏರಿಕೆಯಾಗಿ ವಾಣಿಜ್ಯ ಮಾರುಕಟ್ಟೆಯಲ್ಲಿ ವಹಿವಾಟು ನಡೆಸುತ್ತಿದೆ.

ಸೆನ್ಸೆಕ್ಸ್‌ನಂತೆಯೇ ನಿಫ್ಟಿ ಸಹ ಪ್ರಾರಂಭದ ವಹಿವಾಟಿನಲ್ಲಿ 261.10 ಅಂಕಗಳನ್ನು ಪಡೆದುಕೊಂಡು 25,676.90 ಅಂಕಗಳಿಗೆ ಏರಿಕೆ ಕಂಡಿದೆ.

ಅರ್ಚನ ಎಸ್‌ ಎಸ್

Recent Posts

ಆರ್.ಟಿ.ವಿಠಲಮೂರ್ತಿ ಅವರ ಬೆಂಗಳೂರು ಡೈರಿ ; ಸಂಪುಟ ಪುನರಚನೆಗೆ ಸಜ್ಜಾದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನರಚನೆಗೆ ತಯಾರಿ ಆರಂಭಿಸಿದ್ದಾರೆ. ಬಜೆಟ್ ಅಧಿವೇಶನ ಮುಗಿದ ನಂತರ ದಿಲ್ಲಿಗೆ ತೆರಳಲಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್…

6 mins ago

ಮಾಗುಡಿಲು ಗ್ರಾಮಕ್ಕೆ ಸಂಜೆಯ ನಂತರ ಬಸ್‌ ಇಲ್ಲದೆ ತೊಂದರೆ

ಸರಗೂರು ಕಡೆಯಿಂದ ಗ್ರಾಮಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ ದಾಸೇಗೌಡ ಸರಗೂರು : ತಾಲ್ಲೂಕಿನ ಮಾಗುಡಿಲು ಗ್ರಾಮದಲ್ಲಿ ಪ್ರತಿದಿನ ಕೆಎಸ್ಆರ್‌ಟಿಸಿ…

44 mins ago

ಬಾವಿ ನೀರಿಗಾಗಿ ಅನಸೂಯ ಅವಿಸ್ಮರಣೀಯ ಹೋರಾಟ

ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…

2 hours ago

ಆಂದೋಲನ ಸಂಪಾದಕೀಯ | ರೈಲ್ವೆ ಇಲಾಖೆಗೆ ಕನ್ನಡ, ಕನ್ನಡಿಗರ ಬಗ್ಗೆ ತಾತ್ಸಾರ ಸಲ್ಲದು

ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…

3 hours ago

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…

3 hours ago

ಗ್ಯಾಸ್‌ ಸಿಲಿಂಡರ್ ಅಭಾವ : ಗ್ರಾಹಕರ ಕಿಸೆಗೆ ಕತ್ತರಿ

ಹಲವು ಹೋಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್‌ಫುಡ್‌ಗಳ ದರವೂ ಗಗನಮುಖಿ   • ಚಿರಂಜೀವಿ ಸಿ…

3 hours ago