ಮುಂಬೈ: ಅಮೆರಿಕಾ ಫೆಡರಲ್ ಬ್ಯಾಂಕ್ ದರ ಇಳಿಕೆಯಾದ ಬೆನ್ನಲ್ಲೇ ದೇಶದ ಷೇರುಮಾರುಕಟ್ಟೆಯಲ್ಲಿ ಇಂದು(ಸೆ.20) 865.14 ಅಂಕಗಳು ಏರಿಕೆಯಾಗಿ ಇತಿಹಾಸದಲ್ಲಿ ಪ್ರಥಮ ಬಾರಿಗೆ ಸೆನ್ಸೆಕ್ಸ್ 84 ಸಾವಿರ ಗಡಿದಾಟಿ ದಾಖಲೆ ಸೃಷ್ಠಿಸಿದೆ.
ಭಾರತದಲ್ಲಿ ಗುರುವಾರ(ಸೆ.19) ದಂದು 83, 603.04 ಅಂಕಗಳೊಂದಿಗೆ ಸೆನ್ಸೆಕ್ಸ್ ಕೊನೆಗೊಂಡಿತ್ತು. ಆದರೆ, ಇಂದು ಬೆಳ್ಳಿಗೆ ಪ್ರಾರಂಭದಲ್ಲೇ ಷೇರುಮಾರುಕಟ್ಟೆಯಲ್ಲಿ 865.14 ಅಂಕಗಳು ಚೇತರಿಸಿಕೊಂಡು 84,049.94 ಅಂಕಗಳೊಂದಿಗೆ ಏರಿಕೆಯಾಗಿ ವಾಣಿಜ್ಯ ಮಾರುಕಟ್ಟೆಯಲ್ಲಿ ವಹಿವಾಟು ನಡೆಸುತ್ತಿದೆ.
ಸೆನ್ಸೆಕ್ಸ್‌ನಂತೆಯೇ ನಿಫ್ಟಿ ಸಹ ಪ್ರಾರಂಭದ ವಹಿವಾಟಿನಲ್ಲಿ 261.10 ಅಂಕಗಳನ್ನು ಪಡೆದುಕೊಂಡು 25,676.90 ಅಂಕಗಳಿಗೆ ಏರಿಕೆ ಕಂಡಿದೆ.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…