ದೇಶ- ವಿದೇಶ

ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ತನ್ನ ಪ್ರತೀಕಾರ ಮುಂದುವರಿಸಿದೆ.

ಇರಾನ್‌ನ ಇಸ್ಪಹಾನ್‌ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ ಅಮೇರಿಕಾ ಸುಮಾರು 907 ಕೆಜಿ ಬಂಕರ್‌ ಬಸ್ಟರ್‌ ಬಾಂಬ್‌ಗಳಿಂದ ದಾಳಿ ನಡೆಸಿದೆ.

ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರು ಈ ಸ್ಫೋಟದ ವೀಡಿಯೋವನ್ನು ಹಂಚಿಕೊಂಡಿದ್ದಾರೆ.

ಒಂದು ದಿನದ ಹಿಂದೆಯಷ್ಟೇ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಇರಾನ್‌ಗೆ ಎಚ್ಚರಿಕೆ ನೀಡಿದ್ದರು. ಇರಾನ್‌ ಒಂದು ವೇಳೆ ಯುದ್ಧ ಕೊನೆಗೊಳಿಸುವ ಒಪ್ಪಂದಕ್ಕೆ ಬರದಿದ್ದರೆ, ಆ ದೇಶದ ಇಂಧನ ಮೂಲಗಳು, ಪರಮಾಣು ಕೇಂದ್ರಗಳು ಹಾಗೂ ನೀರು ಸರಬರಾಜು ಘಟಕಗಳು ಸೇರಿದಂತೆ ಪ್ರಮುಖ ಮೂಲಸೌಕರ್ಯಗಳನ್ನು ನಾಶಪಡಿಸುವುದಾಗಿ ಬೆದರಿಕೆ ಹಾಕಿದ್ದರು.

 

 

ಆಂದೋಲನ ಡೆಸ್ಕ್

Recent Posts

ನಾಳೆ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

ತುಮಕೂರು: ನಾಳೆ(ಏಪ್ರಿಲ್.‌1ರಂದು) ತ್ರಿವಿಧ ದಾಸೋಹಿ, ಶತಾಯುಷಿ ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಈ…

2 mins ago

ಹಾಸನ: ಹೆತ್ತ ತಾಯಿ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ ಮಗ: ಕಾರಣ ಇಷ್ಟೇ

ಹಾಸನ: 40 ವರ್ಷವಾದರೂ ತನಗೆ ಮದುವೆ ಮಾಡಿಸಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ…

13 mins ago

ಮಳೆಗಾಲ ಸಮೀಪಿಸುತ್ತಿದ್ದಂತೆ ಎಚ್ಚೆತ್ತ ಅರಮನೆ ಆಡಳಿತ ಮಂಡಳಿ: ಕೋಟೆ ದುರಸ್ತಿ ಕಾರ್ಯ ಪ್ರಗತಿಯಲ್ಲಿ

ಮೈಸೂರು: ಮಳೆಗಾಲ ಸಮೀಪಿಸುತ್ತಿದ್ದಂತೆ ಮೈಸೂರು ಅರಮನೆ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದ್ದು, ಅರಮನೆ ಸುತ್ತ ಇರುವ ಕೋಟೆಯ ದುರಸ್ತಿಯನ್ನು ಕಾರ್ಯ ಕೈಗೊಂಡಿದೆ.…

1 hour ago

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಸಮ್ಮತಿ: ಮಿತ್ರ ರಾಷ್ಟ್ರಗಳಿಗಷ್ಟೇ ಅನ್ವಯ

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯಲ್ಲಿ ಸುಂಕ ಸಂಗ್ರಹಿಸುವ ಹೊಸ ಯೋಜನೆಗೆ ಇರಾನ್‌ ಸಂಸತ್ತಿನ ಭದ್ರತಾ ಸಮಿತಿಯು ಅನುಮೋದನೆ ನೀಡಿದೆ. ಈ ಯೋಜನೆಯು…

1 hour ago

ಸಿಎಂ ಸ್ಥಾನಕ್ಕಾಗಿ ಡಿ.ಕೆ.ಶಿವಕುಮಾರ್‌ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ: ಆರ್.‌ಅಶೋಕ್‌

ಚಿತ್ರದುರ್ಗ: ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

2 hours ago

ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು…

2 hours ago