ದೇಶ- ವಿದೇಶ

ವಿನಯ್‌ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ ಹಿನ್ನಡೆ: ಜಾಮೀನು ರದ್ದು, ಶರಣಾಗಲು 2 ವಾರ ಗಡುವು!

ನವದೆಹಲಿ: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ವಿನಯ್‌ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ ಹಿನ್ನಡೆಯಾಗಿದೆ. ಹೈಕೋರ್ಟ್‌ ನೀಡಿದ್ದ ಜಾಮೀನನ್ನು ರದ್ದುಗೊಳಿಸಿರುವ ನ್ಯಾಯಾಲಯ, ಎರಡು ವಾರಗಳೊಳಗೆ ಶರಣಾಗುವಂತೆ ನಿರ್ದೇಶಿಸಿದೆ.

ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸಿಬಿಐ ಹಾಗೂ ಮೃತ ಯೋಗೇಶ್‌ ಗೌಡ ಅವರ ಸಹೋದರ ಗುರುನಾಥ್‌ ಗೌಡ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ಬಳಿಕ ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ.

2016ರ ಜೂನ್‌ 15ರಂದು ಧಾರವಾಡದ ಜಿಮ್‌ನಲ್ಲಿ ಯೋಗೇಶ್‌ ಗೌಡ ಹತ್ಯೆಯಾಗಿದ್ದರು. ಸಿಬಿಐ ತನಿಖೆ ನಡೆಸಿರುವ ಈ ಪ್ರಕರಣದಲ್ಲಿ ವಿನಯ್‌ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬ್ರೇಕ್ ಬೀಳಬೇಕು ಅತಿಯಾಸೆಗೆ!

ಬ್ರೇಕ್ ಬೀಳಬೇಕು ಅತಿಯಾಸೆಗೆ! ಇಲ್ಲಿಂದಲ್ಲಿಗೆ ಅಲ್ಲಿಂದಿಲ್ಲಿಗೆ ಇನ್ನೆಲ್ಲಿಗೆ ಹೋಗಬೇಕೆಂಬುದು ತಿಳಿಯದೆ ವಿಲವಿಲ ಒzಡಿತು ಕಾಡಾನೆ ಪಡೆ!ಹೊಸದೇನಲ್ಲ ಮಾನವ-ವನ್ಯಜೀವಿಗಳ ಸಂಘರ್ಷ! ಬೆಳೆದಂತೆಲ್ಲ…

1 hour ago

ಓದುಗರ ಪತ್ರ: ಬಸ್‌ಗಳಲ್ಲಿ ಈ ಫಲಕ ಇನ್ನೂ ಇರಬೇಕೆ?

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಮೊದಲ ಎರಡು ಸೀಟುಗಳಲ್ಲಿ ವಿಧಾನಸಭಾ ಸದಸ್ಯರು ಮತ್ತು ಲೋಕಸಭಾ ಸದಸ್ಯರು ಹಾಗೂ…

1 hour ago

ಓದುಗರ ಪತ್ರ: ಜನಸಾಮಾನ್ಯರಿಗೂ ಸಂವಿಧಾನದ ಮಹತ್ವ ತಿಳಿಯಬೇಕು

ನವೆಂಬರ್ ೨೬ರಂದು ಆಚರಿಸಲಾಗುವ ಸಂವಿಧಾನ ದಿನಾಚರಣೆ ಕೇವಲ ಸರ್ಕಾರ, ರಾಜಕಾರಣಿಗಳು, ಜನಪ್ರತಿನಿಧಿಗಳು, ಸರ್ಕಾರಿ ಕಚೇರಿಗಳು ಹಾಗೂ ಶಾಲಾ-ಕಾಲೇಜುಗಳಿಗೆ ಸೀಮಿತವಾಗಬಾರದು. ಕಟ್ಟಕಡೆಯ…

1 hour ago

ದಸರಾಗೆ ಅದ್ಭುತ ಬ್ರ್ಯಾಂಡಿಂಗ್ ಅಗತ್ಯ

ಗಿರಿಧರ ಗುಂಜಗೋಡು, ಐಟಿ ಉದ್ಯೋಗಿ ಮತ್ತು ಪ್ರವಾಸಿ ಲೇಖಕ ಅರಮನೆ ಸುತ್ತಮುತ್ತ ಖಾಸಗಿ ವಾಹನಗಳ ನಿಷೇಧವಿರಲಿ ಮೈಸೂರಿಗರಿಗೆ ಇಲ್ಲಿನ ಇತಿಹಾಸ,…

1 hour ago

ಊನಗೊಂಡ ಕಾಲುಗಳಲ್ಲೇ ಟ್ರೆಕ್ಕಿಂಗ್ ಮಾಡಿದ ಶಿಜೋಯ್

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಾಂಬೋಡಿಯಾದಿಂದ ವಿಯಾಟ್ನಾಮ್‌ಗೆ ಸೈಕಲ್ ತುಳಿದ ಧೀರ  ಮುಂಬೈಯ ವಿಕ್ರೋಲಿ ಎಂಬಲ್ಲಿನ ಶಿಜೊಯ್  ಜಾಕೋಬ್ ಹುಟ್ಟಿದಾಗ…

1 hour ago

ಮಲೆನಾಡಿನಲ್ಲಿ ಏಲಕ್ಕಿ ಕೃಷಿ ಅವಸಾನದತ್ತ

ಲಕ್ಷ್ಮೀಕಾಂತ್ ಕೊಮಾರಪ್ಪ ಅಕಾಲಿಕ ಮಳೆ, ರೋಗಬಾಧೆ, ಕಾರ್ಮಿಕರ ಕೊರತೆ  ಸೋಮವಾರಪೇಟೆ: ಮಲೆನಾಡಿನ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿದ್ದ ಏಲಕ್ಕಿ ಕೃಷಿ…

2 hours ago