ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.
ಮಾಹಿತಿ ಹಾಗೂ ನೆರವು ಕೋರಲು +977 985 131 6897 ಮತ್ತು +977 970 910 7500 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.




