Mysore
26
broken clouds

Social Media

ಗುರುವಾರ, 23 ಏಪ್ರಿಲ 2026
Light
Dark

ಶರದ್‌ ಪವಾರ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್‌ ಆಸ್ಪತ್ರೆಗೆ ದಾಖಲಾಗಿದ್ದ ಶರದ್‌ ಪವಾರ್‌ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ.

ಶರದ್‌ ಪವಾರ್‌ ಅವರ ವಯಸ್ಸು ಹಾಗೂ ಇತ್ತೀಚಿನ ದಿನಗಳಲ್ಲಿ ಕಾಣಿಸಿಕೊಂಡ ಆರೋಗ್ಯ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಸದ್ಯ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದ್ದು, ಯಾರೂ ಆತಂಕ ಪಡುವ ಅವಶ್ಯಕತೆಯಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Tags:
error: Content is protected !!